16,500 ಹಳ್ಳಿಗಳಿಗೆ ಗ್ರಾಮ ಸ್ವರಾಜ್
Team Udayavani, May 23, 2018, 6:00 AM IST
ದೆಹಲಿ: ದೇಶದ 16,500 ಹಳ್ಳಿಗಳಲ್ಲಿ ಇತ್ತೀಚೆಗೆ ನಡೆದ “ಗ್ರಾಮ ಸ್ವರಾಜ್ ಅಭಿಯಾನ’ದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಏಳುಕನಿಷ್ಠ ಸೌಲಭ್ಯಗಳ ಯೋಜನೆಯನ್ನು ಯಶಸ್ವಿಯಾಗಿ ತಲುಪಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.
ಬಡವರಿಗೆ ಎಲ್ಪಿಜಿ ಸಂಪರ್ಕ ನೀಡುವಿಕೆ ಸೇರಿದಂತೆ ಮೂಲ ಯೋಜನೆಗಳನ್ನು ಮೋದಿಯವರು 2019ರ ಲೋಕಸಭೆ ಚುನಾವಣೆಯೊಳಗೆ ದೇಶದ ಎಲ್ಲಾ ಹಳ್ಳಿಗಳಿಗೂ ಸಮರ್ಥವಾಗಿ ತಲುಪಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ. ದೇಶದ ಅತ್ಯಂತ ಹಿಂದುಳಿತ 115 ಜಿಲ್ಲೆಗಳ 45,000 ಹಳ್ಳಿಗಳಲ್ಲಿನ ಕಡು ಬಡವರ ಮನೆ ಬಾಗಿಲಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸುವ ಗ್ರಾಮ ಸ್ವರಾಜ್ ಅಭಿಯಾನ, ಏ. 14ರಿಂದ ಮೇ 5ರವರೆಗೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.