ಅಸ್ಸಾಂ- ನಾಗಾಲ್ಯಾಂಡ್ ಗಡಿಯಲ್ಲಿ ಹಿಂಸಾಚಾರ
Team Udayavani, Jan 31, 2022, 7:35 AM IST
ದಿಪು (ಅಸ್ಸಾಂ): ನಾಗಾಲ್ಯಾಂಡ್ ಹಾಗೂ ಅಸ್ಸಾಂ ಗಡಿ ಪ್ರದೇಶದಲ್ಲಿ ಅಸ್ಸಾಂ ನೆಲದಲ್ಲಿ ನೆಲೆಯೂರಿರುವ ಕೆಲವು ಕುಟುಂಬಗಳನ್ನು ಸ್ಥಳಾಂತರಗೊಳಿಸಲು ನಡೆಸಲಾದ ಕಾರ್ಯಾಚರಣೆ ಹಿಂಸಾಚಾರಕ್ಕೆ ತಿರುಗಿದೆ. ಕಾರ್ಬಿ ಅನಲಾಗ್ ಅಟಾನಮಸ್ ಕೌನ್ಸಿಲ್ ವತಿಯಿಂದ ಈ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಕಾರ್ಯಾಚರಣೆ ಆರಂಭವಾದಾಗ, ಸ್ಥಳೀಯರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಕೌನ್ಸಿಲ್‌ನ ಸದಸ್ಯರು ಸ್ಥಳೀಯ ಪ್ರಾರ್ಥನಾ ಸ್ಥಳವೊಂದನ್ನು ನೆಲಸಮ ಮಾಡಲು ಮುಂದಾದಾಗ ಗಲಭೆ ಆರಂಭವಾಯಿತು. ಆಗ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಯೋಜಿ ಸಲಾಗಿದ್ದ ಪೊಲೀಸರು ಮಧ್ಯಪ್ರವೇಶಿಸಿದರು. ಇದರಿಂದ ಸಿಡಿದೆದ್ದ ಸ್ಥಳೀಯರು, ಪೊಲೀರ ಮೇಲೆ ಕೈ ಮಾಡಿ ದಾಂಧಲೆ ನಡೆಸಿದ್ದಾರೆ.
ಇದನ್ನೂ ಓದಿ:ಕೇಂದ್ರದ ಯೋಜನೆಗಳು ಗಾಂಧಿ ಚಿಂತನೆಯ ಹೊಸ ಸ್ವರೂಪ
ಪೊಲೀಸರ ಮೇಲೆ ಜನರು ಕಲ್ಲುತೂರಾಟ ನಡೆಸಿದಾಗ ಅವರನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಗಾಳಿಯಲ್ಲಿ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದರಲ್ಲದೆ, ಅಶ್ರುವಾಯು ಪ್ರಯೋಗಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.