ಬ್ಯಾಂಕ್ ವಂಚನೆ: ಆಂಧ್ರ ಬ್ಯಾಂಕ್ ಮಾಜಿ ನಿರ್ದೇಶಕ ಜೈಲಿಗೆ
Team Udayavani, Jan 23, 2018, 4:00 PM IST
ಹೊಸದಿಲ್ಲಿ : ಗುಜರಾತಿನ ಫಾರ್ಮಾ ಕಂಪೆನಿಯೊಂದರ ಜತೆ ಸೇರಿ 5,000 ಕೋಟಿ ರೂ. ಬ್ಯಾಂಕ್ ವಂಚನೆಗೈದಿರುವ ಆರೋಪಕ್ಕೆ ಗುರಿಯಾಗಿ ಬಂಧಿಸಲ್ಪಟ್ಟು ಜಾರಿ ನಿರ್ದೇಶನಾಲಯದ ತನಿಖೆಗೆ ಗುರಿಯಾಗಿರುವ ಆಂಧ್ರ ಬ್ಯಾಂಕಿನ ಮಾಜಿ ನಿರ್ದೇಶಕ ರೊಬ್ಬರನ್ನು ಇಲ್ಲಿನ ನ್ಯಾಯಾಲಯ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ 9 ದಿನಗಳ ತನಿಖೆಗೆ ಗುರಿಯಾದ ಬಳಿಕ ಇಂದು ನ್ಯಾಯಾಲಯದಲ್ಲಿ ಹಾಜರು ಪಡಿಸಲಾದ ಬಂಧಿತ ಆಂಧ್ರ ಬ್ಯಾಂಕ್ ಮಾಜಿ ನಿರ್ದೇಶಕ ಅನೂಪ್ ಪ್ರಕಾಶ್ ಗರ್ಗ್ ಅವರನ್ನು ಇಲ್ಲಿನ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ, ಸಿದ್ಧಾರ್ಥ ಶರ್ಮಾ ಅವರು ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಕಳೆದ ವರ್ಷ ನವೆಂಬರ್ನಲ್ಲಿ ದಿಲ್ಲಿ ಮೂಲದ ಉದ್ಯಮಿ ಗಗನ್ ಧವನ್ ಎಂಬವರನ್ನು ಜಾರಿ ನಿರ್ದೇಶನಾಲಯದವರು ಈ ಕೇಸಿಗೆ ಸಂಬಂಧಿಸಿ ಬಂಧಿಸಿದ ತರುವಾಯ ಜನವರಿ 12ರಂದು ಗರ್ಗ್ ಅವರನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Maharashtra; ಗೊಂಡಿಯಾ ಬಸ್ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.