ಕಲ್ಲಿದ್ದಲು ಹಗರಣ: ಗುಪ್ತಾಗೆ ಏಳು ವರ್ಷ ಶಿಕ್ಷೆಗೆ ಮನವಿ
Team Udayavani, May 22, 2017, 10:49 AM IST
ಹೊಸದಿಲ್ಲಿ: ಬಹುಕೋಟಿ ಮೊತ್ತದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಂದ್ರ ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಎಚ್.ಸಿ.ಗುಪ್ತಾ ಅವರಿಗೆ 7 ವರ್ಷದ ಶಿಕ್ಷೆ ನೀಡಬೇಕೆಂದು ವಿಶೇಷ ಕೋರ್ಟ್‌ಗೆ ಆಗ್ರಹಿಸಿದೆ.
ಪ್ರಕರಣದಲ್ಲಿ ಖಾಸಗಿ ಕಂಪನಿಗೆ ಕಲ್ಲಿದ್ದಲು ಬ್ಲಾಕ್ ಹಂಚಿಕೆಧಿಯಲ್ಲಿ ಗುಪ್ತಾ ಕ್ರಿಮಿನಲ್ ಸಂಚು ರೂಪಿಸಿದ ಆರೋಪ ಹೊಂದಿದ್ದು, ಈಗಾಗಲೇ ವಿಶೇಷ ಕೋರ್ಟ್ ಗುಪ್ತಾರನ್ನು ದೋಷಿ ಎಂದು ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣ ಸೋಮಧಿವಾರ ಪ್ರಕಟವಾಗಲಿದೆ. ಗುಪ್ತಾ ವಿರುದ್ಧ ಇನ್ನೂ 10 ಪ್ರಕರ ಣಗಳು ಪ್ರತ್ಯೇಕ ಕೋರ್ಟ್‌ಗಳಲ್ಲಿ ವಿಚಾರಣೆ ಹಂತದಲ್ಲಿವೆ.
ತಪ್ಪು ನಿರೂಪಣೆ: ಕಲ್ಲಿದ್ದಲು ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಅಪ್ರಾಮಾಣಿಕ ಎಂಬ ತಪ್ಪು ನಿರೂಪಣೆ ಇದೆ ಎಂದು ವಿಶೇಷ ಕೋರ್ಟ್ ಅಭಿಪ್ರಾಯ ಪಟ್ಟಿದೆ. ಮಾಜಿ ಕಾರ್ಯದರ್ಶಿ ಗುಪ್ತಾ, ಖಾಸಗಿ ಸಂಸ್ಥೆಗೆ ಕಲ್ಲಿ ದ್ದಲು ಬ್ಲಾಕ್ ನೀಡಲು ಅಕ್ರಮವಾಗಿ ಶಿಫಾರಸು ಮಾಡಿದ್ದು ಸಿಂಗ್ ವಿರುದ್ಧ ಕೆಟ್ಟ ಅಭಿಪ್ರಾಯ ಬರಲು ಕಾರಣವಾಗಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.