ಚಿದುಗೆ ಕರುಳಿನ ಉರಿಯೂತ
Team Udayavani, Oct 30, 2019, 12:25 AM IST
ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರು ಗಂಭೀರವಾದ ಕರುಳಿನ ಉರಿಯೂತ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಕರುಳಿನ ಉರಿಯೂತವು ಕಿಬ್ಬೊಟ್ಟೆ ನೋವು, ಅತಿಸಾರ, ಜ್ವರ, ತೂಕದಲ್ಲಿ ಗಣನೀಯ ಇಳಿಕೆ ಸೇರಿದಂತೆ ಅನೇಕ ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅವರಿಗೆ ಕೂಡಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಜ್ಞರಿಂದ ಚಿಕಿತ್ಸೆ ಕೊಡಿಸಬೇಕಾದ ಅಗತ್ಯವಿದೆ ಎಂದೂ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.