ಭ್ರಷ್ಟಾಚಾರ ಹಗರಣ:ಮಾಜಿ ಎಂಪಿ ಮದನಿಗೆ ಜಾಮೀನು ನೀಡಿದ ಸಿಬಿಐ ಕೋರ್ಟ್
Team Udayavani, Feb 21, 2017, 12:23 PM IST
ಹೊಸದಿಲ್ಲಿ : ಖೋಟಾ ದಾಖಲೆ ಪತ್ರಗಳನ್ನು ಸೃಷ್ಟಿಸಿ ಸರಕಾರದ ಬೊಕ್ಕಸಕ್ಕೆ 5.75 ಲಕ್ಷ ರೂ.ಗಳನ್ನು ವಂಚಿಸುವ ಮೂಲಕ ಎಲ್ಟಿಸಿ ಸ್ಕ್ಯಾಮ್ ನಡೆಸಿದ್ದ ಮಾಜಿ ರಾಜ್ಯಸಭಾ ಸಂಸದ ಮಹಮೂದ್ ಎ ಮದನಿ ಅವರಿಗೆ ವಿಶೇಷ ಸಿಬಿಐ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ವೈಯಕ್ತಿಕ 50,000 ರೂ.ಗಳ ಬಾಂಡ್ ಆಧಾರದ ಮೇಲೆ ಮದನಿಗೆ ವಿಶೇಷ ಸಿಬಿಐ ನ್ಯಾಯಾಧೀಶ ಅಂಜು ಬಜಾಜ್ ಚಂದ್ನಾ ಅವರು ಜಾಮೀನು ಮಂಜೂರು ಮಾಡಿದರು. ಇದೇ ವೇಳೆ ನ್ಯಾಯಾಧೀಶರು ಮದನಿಯ ಮಾಜಿ ಖಾಸಗಿ ಸಹಾಯಕ ಮೊಹಮ್ಮದ್ ಮುಬಾಶಿರ್ಗೆ ಕೂಡ ಇದೇ ಪ್ರಕರಣಲ್ಲಿ, ಇಷ್ಟೇ ಮೊತ್ತದ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದರು.
ಪ್ರಕರಣದ ವಿಚಾರಣೆ ಸಂಬಂಧ ದಾಖಲೆ ಪತ್ರಗಳ ಪರಾಮರ್ಶೆಗಾಗಿ ನ್ಯಾಯಾಲಯವು ಮುಂದಿನ ವಿಚಾರಣೆ ದಿನವನ್ನು ಮಾರ್ಚ್ 29ಕ್ಕೆ ನಿಗದಿಪಡಿಸಿದೆ.
ಅಂದು ಕೋರ್ಟಿಗೆ ಹಾಜರಾಗುವಂತೆ, ಉತ್ತರ ಪ್ರದೇಶದ ಆರ್ಎಲ್ಡಿ ನಾಯಕನೂ ಆಗಿರುವ ಮದನಿಗೆ ಹಾಗೂ ಮುಬಾಶಿರ್ಗೆ ನ್ಯಾಯಾಲಯ ಸೂಚಿಸಿದೆ. ಸಿಬಿಐ ಸಲ್ಲಿಸಿದ್ದ ಚಾರ್ಜ್ ಶೀಟ್ ಮೇಲೆ ವಿಚಾರಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.