ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರು FIR ಆದೇಶ ನೀಡುವಂತಿಲ್ಲ: ಸುಪ್ರೀಂ
Team Udayavani, Dec 19, 2018, 4:57 PM IST
ಹೊಸದಿಲ್ಲಿ : ಕ್ರಿಮಿನಲ್ ಪ್ರೊಸೀಜರ್ ಕೋಡ್ ನಲ್ಲಿ ಸ್ಪಷ್ಟಪಡಿಸಲಾಗಿರುವ ಪ್ರಕಾರ ಕಾರ್ಯನಿರ್ವಾಹಕರು ಮ್ಯಾಜಿಸ್ಟ್ರೇಟರು ತಮ್ಮಲ್ಲಿ ದಾಖಲಿಸಲ್ಪಟ್ಟ ಖಾಸಗಿ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.
ಒಂದು ವೇಳೆ ಕಾರ್ಯ ನಿರ್ವಾಹಕ ಮ್ಯಾಜಿಸ್ಟ್ರೇಟರು ತಮ್ಮಲ್ಲಿ ದಾಖಲಾದ ಖಾಸಗಿ ದೂರನ್ನು ಇತ್ಯರ್ಥಪಡಿಸುವ ನ್ಯಾಯಾಂಗ ವ್ಯಾಪ್ತಿಯನ್ನು ಹೊಂದಿದಲ್ಲಿ, ಆಡಳಿತಾತ್ಮಕ ತನಿಖೆಯನ್ನು ಕೈಗೊಂಡ ಬಳಿಕ, ತಾವೇ ಎಫ್ಐಆರ್ ದಾಖಲಿಸಬಹುದಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತು.
ಉಪ ವಿಭಾಗೀಯ ಮ್ಯಾಜಿಸ್ಟ್ರೇಟರ ನಿರ್ದೇಶನದ ಪ್ರಕಾರ ಖಾಸಗಿ ಕಾಲೇಜೊಂದರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ರದ್ದು ಮಾಡಲು ನಿರಾಕರಿಸಿದ್ದ ಅಲಹಾಬಾದ್ ಹೈಕೋರ್ಟಿನ ಲಕ್ನೋ ಪೀಠದ ಆದೇಶವನ್ನು ಜಸ್ಟಿಸ್‌ಗಳಾದ ಆರ್ ಎಫ್ ನಾರಿಮನ್ ಮತ್ತು ನವೀನ್ ಸಿನ್ಹಾ ಅವರನ್ನು ಒಳಗೊಂಡ ಪೀಠವು ವಜಾ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.