ಹೌರಾ ಸ್ಟೇಶನ್: ಹಳಿ ತಪ್ಪಿದ ಎಕ್ಸ್ಪ್ರೆಸ್ ರೈಲಿನ ಇಂಜಿನ್, ಕೋಚ್
Team Udayavani, Aug 2, 2018, 12:08 PM IST
ಕೋಲ್ಕತ : ಹೌರಾ – ತಿತಾಗಢ ಇಸ್ಪಾತ್ ಎಕ್ಸ್ಪ್ರೆಸ್ ರೈಲಿನ (12871) ಖಾಲಿ ರೇಕ್ನ ಇಂಜಿನ್ ಮತ್ತು ಒಂದು ಬೋಗಿ ಇಂದು ಬೆಳಗ್ಗೆ ರೈಲು ಹೌರಾ ಸ್ಟೇಶನ್ ಪ್ರವೇಶಿಸುತ್ತಿದ್ದಂತೆಯೇ ಹಳಿ ತಪ್ಪಿದ ದುರಂತ ಸಂಭವಿಸಿದೆ. ಪರಿಣಾಮವಾಗಿ ಆಗ್ನೇಯ ರೈಲ್ವೆಯ ಹಲವಾರು ರೈಲುಗಳ ಸೇವೆ ತೀವ್ರವಾಗಿ ಬಾಧಿತವಾಗಿದೆ.
ಖಾಲಿ ರೈಲು ತನ್ನ ಕಾರ್ ಶೆಡ್ನಿಂದ ಹೊರಟು ತಿತಾಗಢ ಪ್ರಯಾಣಕ್ಕೆ ಅಣಿಯಾಗುತ್ತಿದ್ದ ವೇಳೆ ಹಳಿ ತಪ್ಪಿತು. ರೈಲು ಖಾಲಿ ಇದ್ದುದರಿಂದ ಯಾರೂ ಗಾಯಗೊಳ್ಳುವ ಪ್ರಮೇಯ ಬರಲಿಲ್ಲ ಎಂದು ಎಸ್ಇಆರ್ ವಕ್ತಾರ ಹೇಳಿದ್ದಾರೆ.
ಬೆಳಗ್ಗೆ 6 ಗಂಟೆಯ ಸುಮಾರಿಗೆ ಸಂಭವಿಸಿದ ಹಳಿ ತಪ್ಪಿದ ದುರಂತದಿಂದಾಗಿ ಹೌರಾ ಸ್ಟೇಶನ್ನ ಹೊಸ ಸಂಕೀಣದ ಮೂರು ಪ್ಲಾಟ್ಫಾರಂ ಗಳು ಬ್ಲಾಕ್ ಆದವು. ಪರಿಣಾಮವಾಗಿ ಕೆಲವೊಂದು ರೈಲುಗಳ ವೇಳಾ ಪಟ್ಟಿಯನ್ನು ಪರಿಷ್ಕರಿಸಲಾಯಿತು ಅಥವಾ ತತ್ಕಾಲಕ್ಕೆ ರದ್ದುಪಡಿಸಲಾಯಿತು. ಮೂರು ಜೋಡಿ ಇಎಂಯು ಲೋಕಲ್ಗಳನ್ನು ರದ್ದು ಪಡಿಸಲಾಯಿತು ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.