ಪ್ರಸಕ್ತ ವರ್ಷ ಶೇ. 7.5ರಷ್ಟು ಆರ್ಥಿಕ ಪ್ರಗತಿ ನಿರೀಕ್ಷೆ: ಪ್ರಧಾನಿ ಮೋದಿ
Team Udayavani, Jun 22, 2022, 9:15 PM IST
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆಯನ್ನು ಶೇ. 7.5ರಷ್ಟು ನಿರೀಕ್ಷೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಬುಧವಾರ ನಡೆದ ಬ್ರಿಕ್ಸ್ ರಾಷ್ಟ್ರಗಳ (ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ) ಶೃಂಗಸಭೆಯಲ್ಲಿ ಆನ್‌ಲೈನ್ ಮೂಲಕ ಭಾಗಿಯಾಗಿದ್ದ ಅವರು ಈ ವಿಷಯ ತಿಳಿಸಿದರಲ್ಲದೆ, 2025ರ ಹೊತ್ತಿಗೆ ಭಾರತದ ಡಿಜಿಟಲ್ ಆರ್ಥಿಕತೆ 78 ಲಕ್ಷ ಕೋಟಿ ರೂ.ಗಳಿಗೆ ಮುಟ್ಟಲಿದೆ ಎಂದು ಹೇಳಿದ್ದಾರೆ.
“”ನವ ಭಾರತದ ಹಲವಾರು ಕ್ಷೇತ್ರಗಳಲ್ಲಿ ಆಮೂಲಾಗ್ರ ಬದಲಾವಣೆಗಳಾಗುತ್ತಿವೆ. ಈ ಮೂಲಕ, ಭಾರತೀಯ ಅರ್ಥಿಕತೆ ದೊಡ್ಡಮಟ್ಟಕ್ಕೆ ಬೆಳೆಯುತ್ತಿದೆ. ಆರ್ಥಿಕ ಪುನಶ್ಚೇತನಕ್ಕೆ ತಂತ್ರಜ್ಞಾನ ಆಧಾರಿತ ಬೆಳವಣಿಗೆಯೇ ಪ್ರಧಾನ ಅಂಶವಾಗಿದೆ.
ಪ್ರತಿಯೊಂದು ಕ್ಷೇತ್ರದಲ್ಲೂ ಹೊಸ ಆಲೋಚನೆಗಳನ್ನು ಅಳವಡಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.