ಸರ್ಕಾರಿ ಉದ್ಯೋಗ ಪಡೆಯಲು ಅನುಭವ ಕಡ್ಡಾಯ: ಗೋವಾ ಸರ್ಕಾರ
Team Udayavani, Nov 8, 2022, 8:00 PM IST
ಪಣಜಿ: ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವಾಗ ಖಾಸಗಿ ವಲಯದಲ್ಲಿ ಕನಿಷ್ಠ ಒಂದು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕೆಂಬ ನಿಯಮವನ್ನು ಜಾರಿಗೆ ತರಲು ಗೋವಾ ಸರ್ಕಾರ ಮುಂದಾಗಿದೆ.
ಪಣಜಿಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಮಾತನಾಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, “ನುರಿತ ಮತ್ತು ಪ್ರತಿಭಾವಂತ ಉದ್ಯೋಗಿಗಳನ್ನು ಸರ್ಕಾರಿ ವಲಯದಲ್ಲಿ ತೊಡಗಿಸಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ,’ ಎಂದು ಹೇಳಿದರು.
“”ಇನ್ನು ಮುಂದೆ ನೇರ ಸರ್ಕಾರಿ ಉದ್ಯೋಗ ನೀಡುವುದಿಲ್ಲ. ಪದವಿ ಪಾಸಾಗುವ ಮೊದಲೇ ಅನೇಕರು ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಉದಾಹರಣೆಗಳಿವೆ. ಇನ್ನು ಇದಕ್ಕೆ ಅವಕಾಶ ಇಲ್ಲ. ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಕನಿಷ್ಠ ಒಂದು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕಾಗುತ್ತದೆ,’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.