3 ನಾಗ್ ಕ್ಷಿಪಣಿಗಳ ಪ್ರಯೋಗ
Team Udayavani, Jul 9, 2019, 5:22 AM IST
ಹೊಸದಿಲ್ಲಿ: ಟ್ಯಾಂಕ್ ಧ್ವಂಸ ಮಾಡುವ ನಾಗ್ ಕ್ಷಿಪಣಿಗಳನ್ನು ಸೇನೆಗೆ ನಿಯೋಜಿಸುವ ದಿಕ್ಕಿನಲ್ಲಿ ಮಹತ್ವದ ಪ್ರಗತಿಯನ್ನು ಡಿಆರ್ಡಿಒ ಸಾಧಿಸಿದ್ದು, ಸೋಮವಾರ ಮೂರು ಕ್ಷಿಪಣಿಗಳನ್ನು ಯಶಸ್ವಿಯಾಗಿ ಪ್ರಯೋಗಿಸಿದೆ.
ಪೋಖಾÅನ್ನಲ್ಲಿ ಈ ಕ್ಷಿಪಣಿ ಪ್ರಯೋಗ ನಡೆದಿದ್ದು, ಮೂರೂ ಕ್ಷಿಪಣಿಗಳು ನಿಗದಿತ ಗುರಿ ತಲುಪಿವೆ. ಕಳೆದ ವರ್ಷವಷ್ಟೇ ಈ ನಾಗ್ ಕ್ಷಿಪಣಿ ವ್ಯವಸ್ಥೆಯನ್ನು ಡಿಆರ್ಡಿಒ 524 ಕೋಟಿ ರೂ. ವೆಚ್ಚದಲ್ಲಿ ಅಂತಿಮಗೊಳಿಸಿತ್ತು. ಈ ಕ್ಷಿಪಣಿ ಅತ್ಯಾಧುನಿಕವಾಗಿದ್ದು, ಹಗಲು ಹಾಗೂ ರಾತ್ರಿಯಲ್ಲೂ ಕೆಲಸ ಮಾಡಿ, ಟ್ಯಾಂಕ್ಗಳನ್ನು ಧ್ವಂಸಗೊಳಿಸಬಲ್ಲದು. ಈ ಕ್ಷಿಪಣಿಗಳು ಭಾರತೀಯ ಸೇನಾಪಡೆಗೆ ಅತ್ಯಂತ ಮಹತ್ವದ ಸಾಮರ್ಥ್ಯ ನೀಡಲಿವೆ. ಮುಂದಿನ ದಿನಗಳಲ್ಲಿ ಇದರ ಇನ್ನಷ್ಟು ಪ್ರಯೋಗಗಳನ್ನು ನಡೆಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.