ಮಾರ್ಚ್‌ನಲ್ಲಿ ರಫ್ತು ಹೆಚ್ಚಳ
Team Udayavani, Apr 16, 2019, 6:00 AM IST
ಹೊಸದಿಲ್ಲಿ: ಭಾರತದ ಸಾಮಗ್ರಿಗಳ ರಫ್ತು ಮಾರ್ಚ್ ತಿಂಗಳಲ್ಲಿ ಶೇ. 11ರಷ್ಟು ಹೆಚ್ಚಳ ಕಂಡಿದ್ದು, 33,100 ಕೋಟಿ ಡಾಲರ್ ಮೌಲ್ಯದ ರಫ್ತಾಗಿದೆ. ವೈದ್ಯಕೀಯ, ರಾಸಾಯನಿಕ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ರಫ್ತು ಪ್ರಮಾಣ ಹೆಚ್ಚಳವಾಗಿದೆ ಎಂದು ಸರ್ಕಾರದ ದತ್ತಾಂಶದಲ್ಲಿ ವಿವರಿಸಲಾಗಿದೆ. 2018-19 ರಲ್ಲಿ 33,100 ಕೋಟಿ ಡಾಲರ್ ಮೌಲ್ಯದ ಸಾಮಗ್ರಿಗಳು ರಫ್ತಾಗಿದ್ದು, ಆಮದು ಶೇ. 8.99ರಷ್ಟು ಹೆಚ್ಚಳವಾಗಿ, 50,741 ಕೋಟಿ ಡಾಲರ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
MUST WATCH
ಹೊಸ ಸೇರ್ಪಡೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.