ಆಧಾರ್ ಲಿಂಕ್ ಅವಧಿ ವಿಸ್ತರಣೆ
Team Udayavani, Nov 22, 2021, 9:15 PM IST
ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಮಂಡಳಿ (ಇಪಿಎಫ್)ಯ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್) ಮತ್ತು ಆಧಾರ್ ಲಿಂಕ್ ಮಾಡುವ ಅವಧಿಯನ್ನು ಮಾಸಾಂತ್ಯದ ವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ನ.15ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಗಮನಾರ್ಹ ಅಂಶವೆಂದರೆ, ಈ ಹಿಂದಿನ ಕೊನೆಯ ದಿನಾಂಕ ಆ.31 ಆಗಿತ್ತು. ಅದು ಮುಕ್ತಾಯವಾದ ಎರಡೂವರೆ ತಿಂಗಳ ಬಳಿಕ ಹೊಸ ಸುತ್ತೋಲೆ ಹೊರಡಿಸಲಾಗಿದೆ.
ಇದನ್ನೂ ಓದಿ:ಗ್ರಾಪಂ. ಸದಸ್ಯರ ಸಮಸ್ಯೆ ಆಲಿಸಿದ್ದೇನೆ; ನನಗೆ ಗೆಲ್ಲುವ ವಿಶ್ವಾಸವಿದೆ: ಬೂಕಳ್ಳಿ ಮಂಜು
ಇದರ ಜತೆಗೆ ಎಂಪ್ಲಾಯಿ ಕಮ್ ರಿಟರ್ನ್ ಡ್ನೂ ಅನ್ನು ಸಲ್ಲಿಸುವಲ್ಲಿ ತಾಂತ್ರಿಕ ಸಮಸ್ಯೆ ಉಂಟಾದರೆ, ಅದನ್ನು ಪರಿಹರಿಸಲು ಕುಂದುಕೊರತೆ ಅಧಿಕಾರಿಯನ್ನೂ ನೇಮಿಸಲಾಗಿದೆ.
ಈ ಬಗ್ಗೆ ಸಮಸ್ಯೆಗಳಿದ್ದಲ್ಲಿ [email protected] ಗೆ ಇ-ಮೇಲ್ ಮಾಡುವ ಮೂಲಕ ಪರಿಹರಿಸಿಕೊಳ್ಳಲು ಅವಕಾಶ ಉಂಟು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್ಐಟಿ ತನಿಖೆಗೆ ಹೈಕೋರ್ಟ್ ಆದೇಶ
Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.