ಅಕ್ರಮ ಹಣಕಾಸು ವರ್ಗಾವಣೆ ಕಾಯಿದೆ ವ್ಯಾಪ್ತಿ ವಿಸ್ತರಣೆ
Team Udayavani, May 11, 2023, 5:08 AM IST
ನವದೆಹಲಿ: ಭಾರತ ಸರ್ಕಾರವು ಅಕ್ರಮ ಹಣಕಾಸು ವರ್ಗಾವಣೆ ಕಾಯ್ದೆಯ ವ್ಯಾಪ್ತಿಯನ್ನು ವಿಸ್ತರಿಸಿದೆ. ಈ ಮೂಲಕ ಕಂಪನಿಯ ಪ್ರತಿನಿಧಿಗಳು ಅಥವಾ ನಿರ್ದೇಶಕರನ್ನು ಸಹ ಈ ಕಾನೂನು ವ್ಯಾಪ್ತಿಗೆ ಒಳಪಡಿಸಬಹುದಾಗಿದೆ.
ಮೇ 9ರ ಸರ್ಕಾರದ ಗೆಜೆಟ್ ಅಧಿಸೂಚನೆ ಪ್ರಕಾರ, ನಿರ್ದೇಶಕರು, ಕಾರ್ಯದರ್ಶಿ ಅಥವಾ ಪ್ರಾಕ್ಸಿ ನಾಮಿನಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುವವರು ಒಳಗೊಂಡಂತೆ ಕಂಪನಿಯ ರಚನೆಯಲ್ಲಿ ಸಹಾಯ ಮಾಡುವ ಎಲ್ಲಾ ವ್ಯಕ್ತಿಗಳನ್ನು ಸೇರಿಸಲು ಕಾನೂನಿನ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.