ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಸೇವಾವಧಿ ವಿಸ್ತರಣೆ
Team Udayavani, Aug 5, 2022, 7:26 PM IST
ನವದೆಹಲಿ: ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರ ಅಧಿಕಾರಾವಧಿಯನ್ನು ಒಂದು ವರ್ಷದ ಕಾಲ ವಿಸ್ತರಿಸಲಾಗಿದೆ. ರಾಜೀವ್ ಅವರಿಗೆ ಎರಡನೇ ಬಾರಿಗೆ ಅಧಿಕಾರಾವಧಿ ವಿಸ್ತರಣೆಯಾದಂತಾಗಿದೆ.
ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ರಾಜೀವ್ ಅವರನ್ನು 2019ರಲ್ಲಿ ಸಂಪುಟ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಎರಡು ವರ್ಷಗಳ ಕಾಲಾವಧಿಗೆ ನೇಮಕವಾಗಿದ್ದ ಅವರಿಗೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಕಾರಾವಧಿಯನ್ನು ಒಂದು ವರ್ಷದ ಮಟ್ಟಿಗೆ ವಿಸ್ತರಣೆ ಮಾಡಲಾಗಿತ್ತು. ಇದೀಗ ಸಂಪುಟದ ನೇಮಕಾತಿ ಸಮಿತಿಯ ಒಪ್ಪಿಗೆ ಮೇರಿಗೆ ಮತ್ತೂಮ್ಮೆ ಅಧಿಕಾರಾವಧಿಯನ್ನು ವಿಸ್ತರಣೆ ಮಾಡಲಾಗಿದೆ.
1982ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ರಾಜೀವ್ ಅವರು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019 ಅನ್ನು ಜಾರಿಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.