ಜು.28ರಂದು ಉಜ್ಬೇಕಿಸ್ತಾನಕ್ಕೆ ಭೇಟಿ ನೀಡಲಿರುವ ವಿದೇಶಾಂಗ ಸಚಿವ ಜೈಶಂಕರ್
Team Udayavani, Jul 27, 2022, 8:18 PM IST
ನವದೆಹಲಿ: ವಿದೇಶಾಂಗ ಸಚಿವ ಎಸ್. ಜೈಶಂಕರ್, ಎರಡು ದಿನಗಳ ಮಟ್ಟಿಗೆ ಉಜ್ಬೇಕಿಸ್ತಾನಕ್ಕೆ ಇದೇ ಗುರುವಾರದಂದು ಪ್ರಯಾಣ ಬೆಳೆಸಲಿದ್ದಾರೆ.
ಉಜ್ಬೇಕಿಸ್ತಾನದ ರಾಜಧಾನಿ ತಾಷ್ಕೆಂಟ್ ನಲ್ಲಿ ಶಾಂಘೈ ಸಹಕಾರ ಸಂಘದ (ಎಸ್‌ಸಿಒ) ಸದಸ್ಯ ರಾಷ್ಟ್ರಗಳ ವಿದೇಶಿ ಸಚಿವರ ಶೃಂಗಸಭೆ ನಡೆಯಲಿದೆ.
ಈ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸುವ ಸಾಧ್ಯತೆಗಳಿವೆ.
ಚೀನದ ವಾಂಗ್ ಯಿ, ರಷ್ಯಾದ ಸರ್ಗಿ ಲಾವ್ರೊವ್, ಪಾಕಿಸ್ತಾನದ ಬಿಲಾವಲ್ ಭುಟ್ಟೋ ಮುಂತಾದವರು ಸಮ್ಮೇಳನಕ್ಕೆ ಆಗಮಿಸಲಿದ್ದಾರೆ.
ಈ ಸಮ್ಮೇಳನದಲ್ಲಿ ಭಾಗಿಯಾಗಲಿರುವ ಜೈಶಂಕರ್, ಇತರ ರಾಷ್ಟ್ರಗಳ ವಿದೇಶಾಂಗ ಸಚಿವರ ಜತೆಗೆ ಸಮ್ಮೇಳನದ ಬಿಡುವಿನ ವೇಳೆ ಮಾತುಕತೆ ನಡೆಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.