Railway; ಉದ್ಯಮಿಯಿಂದ ಹಣ ಸುಲಿಗೆ: 5 ರೈಲ್ವೇ ಪೊಲೀಸರ ಅಮಾನತು
Team Udayavani, Aug 27, 2024, 1:32 AM IST
ಪಟ್ನಾ: ಉದ್ಯಮಿಯೊಬ್ಬರಿಂದ ಹಣ ವಸೂಲಿ ಮಾಡಿದ ಆರೋಪದಲ್ಲಿ ರೈಲ್ವೇ ಪೊಲೀಸ್ ನಿಲ್ದಾಣ ಅಧಿಕಾರಿ (ಜಿಆರ್ಪಿ)ಯು ಸೇರಿ 5 ಪೊಲೀಸ್ ಸಿಬಂದಿಗಳನ್ನು ರೈಲ್ವೇ ಡಿಎಸ್ಪಿ ಅಮಾನತುಗೊಳಿಸಿದ್ದಾರೆ. ಪ.ಬಂಗಾಲ ಮೂಲದ ಉದ್ಯಮಿ ಯೊಬ್ಬರು ಪಾಟ್ನಾ ರೈಲ್ವೇ ಜಂಕ್ಷನಲ್ಲಿ ರೈಲಿಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಕಾನ್ಸ್ ಟೇಬಲ್ ಒಬ್ಬರು ಉದ್ಯಮಿಯನ್ನು ಶಂಕಿತನೆಂಬಂತೆ ವಿಚಾರಣೆ ನಡೆಸಿ, ಜಿಆರ್ಪಿ ಠಾಣೆಗೆ ಕರೆದೊ ಯ್ದಿದ್ದಾರೆ. ಅಲ್ಲಿ 50000 ರೂ. ನೀಡದಿದ್ದಲ್ಲಿ ಬಂಧಿಸುವುದಾಗಿ ಬೆದರಿಕೆಯೊಡ್ಡಿದ್ದು, ಆತ 39000 ರೂ. ಕೊಟ್ಟಿದ್ದರು. ಅನಂತರ ಉದ್ಯಮಿಯು ರೈಲ್ವೇ ಹೆಲ್ಪ್ಲೈನ್ನಲ್ಲಿ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
MUST WATCH
ಹೊಸ ಸೇರ್ಪಡೆ
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.