ದೆಹಲಿ ಅಗ್ನಿ ಅವಘಡ ‘ಅತ್ಯಂತ ಭಯಾನಕ’: ಮೋದಿ, ಶಾ ಸಂತಾಪ
Team Udayavani, Dec 8, 2019, 11:30 AM IST
ಹೊಸದಿಲ್ಲಿ: ಇಲ್ಲಿನ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಪ್ರದೇಶದಲ್ಲಿ ಇಂದು ಮುಂಜಾನ ನಡೆದ ಅಗ್ನಿ ಅವಗಢಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಈ ಅಗ್ನಿ ಅವಘಡವನ್ನು ಅತ್ಯಂತ ಭಯಾನಕ ಎಂದಿರುವ ಮೋದಿ, ಮಡಿದವರಿಗೆ ಸಂತಾಪ ಸೂಚಿಸಿದ್ದಾರೆ.
ಈ ಅವಘಡದಲ್ಲಿ ಮಡಿದ ಕಾರ್ಮಿಕರಿಗೆ ನನ್ನ ಸಂತಾಪಗಳು. ಅವರ ಕುಟುಂಬದವರಿಗೆ ಭಗವಂತ ದುಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ.
ಘಟನಾ ಸ್ಥಳಕ್ಕೆ ಅಗತ್ಯ ನೆರವು ನೀಡಲು ಅಧಿಕಾರಿಗಳು ನೀಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಗೃಹ ಸಚಿವ ಅಮಿತ್ ಶಾ ಕೂಡಾ ಟ್ವೀಟ್ ಮಾಡಿದ್ದು, ದೆಹಲಿ ಅಗ್ನಿ ಅವಘಡದ ಮಾಹಿತಿ ತಿಳಿದು ತೀವ್ರ ದುಖವಾಗುತ್ತಿದೆ. ಪ್ರಾಣ ಕಳೆದುಕೊಂಡ ಕಾರ್ಮಿಕರ ಕುಟುಂಬ ವರ್ಗದವರಿಗೆ ನನ್ನ ಸಂತಾಪಗಳು ಎಂದಿದ್ದಾರೆ.
ಘಟನೆಯಲ್ಲಿ ಇದುವರೆಗೆ 43 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.