ಚೀನ-ಭಾರತ ಸೇನೆ ಘರ್ಷಣೆ: ಗಡಿಯಲ್ಲಿ 1,700 ಕಿ.ಮೀ. ಹೆದ್ದಾರಿ ನಿರ್ಮಾಣ
Team Udayavani, Dec 20, 2022, 7:30 AM IST
ಇತ್ತೀಚೆಗೆ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಚೀನ-ಭಾರತ ಸೇನೆ ಘರ್ಷಣೆ ಬೆನ್ನಲ್ಲೇ 1,700 ಕಿಮೀ ಉದ್ದದ ಗಡಿಪ್ರದೇಶದ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. 2018ರಲ್ಲೇ ಈ ರಸ್ತೆ ವಿನ್ಯಾಸವನ್ನು ಕೇಂದ್ರ ಗೃಹ ಇಲಾಖೆ ಅಂತಿಮಗೊಳಿಸಿದ್ದು, ಮುಂದಿನ 5 ವರ್ಷಗಳಲ್ಲಿ ಗಡಿನಾಡ ಹೆದ್ದಾರಿ ನಿರ್ಮಾಣ ಪೂರ್ಣಗೊಳ್ಳಲಿದೆ.
ಉದ್ದೇಶವೇನು?
– ಅರುಣಾಚಲ ಪ್ರದೇಶದಲ್ಲಿ ಚೀನಾಕ್ಕೆ ಹೊಂದಿಕೊಂಡಂತೆ ಇರುವ ಟಿಬೆಟ್, ಚೀನ, ಮ್ಯಾನ್ಮಾರ್ ಗಡಿ ಪ್ರದೇಶಕ್ಕೆ ಹೊಂದಿಕೊಂಡಂತೆ ರಸ್ತೆ ನಿರ್ಮಾಣ.
– ಗಡಿ ಪ್ರದೇಶದ ಮೂಲಕ ಜನರು ವಲಸೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕಾಮಗಾರಿ.
– ಗಡಿ ಪ್ರದೇಶಕ್ಕೆ ಸುಲಭವಾಗಿ ಸಶಸ್ತ್ರ ಪಡೆಗಳಿಗೆ ಅಗತ್ಯವಿರುವ ಸರಕುಗಳನ್ನು ಹಾಗೂ ಸೇನಾ ಸಿಬ್ಬಂದಿಯನ್ನು ಸಾಗಿಸಲು.
– ಚೀನ ಮೂಲಸೌಕರ್ಯ ಅಭಿವೃದ್ಧಿಪಡಿಸುತ್ತಿದೆ. ಅದಕ್ಕೆ ಪ್ರತಿಯಾಗಿ ಕೇಂದ್ರದಿಂದಲೂ ಈ ಕೆಲಸ
ಎಲ್ಲಿಂದ ಶುರು?- ಬೊಮಿಡಿಲಾ
ಮುಕ್ತಾಯ ಎಲ್ಲಿ? – ಭಾರತ-ಮ್ಯಾನ್ಮಾರ್ ಗಡಿ ಪ್ರದೇಶವಾದ ವಿಜಯನಗರ
ರಸ್ತೆ ಎಲ್ಲಿ ಹಾದು ಹೋಗಲಿದೆ?
ಸರ್ಲಿ-ಹುರಿ- ಮುನಿಗಾಂಗ್- ಜಿಡೋ-ಹುನ್ಲಿ- ಹಯುಲಿಯಾಂಗ್-ಹವಾಯಿ-ಖಸಾರ್ಸಂಗ್-ರಾಮನಗರ
ನಿರ್ಮಾಣ ಯಾರಿಂದ?
ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಸಚಿವಾಲಯ
27 ಸಾವಿರ ಕೋಟಿ ರೂ.- ಯೋಜನೆ ವೆಚ್ಚ
1, 748 ಕಿಮೀ- ರಸ್ತೆಯ ಉದ್ದ
2 ಲೇನ್- ಪ್ರಸ್ತಾವಿತ ರಸ್ತೆಯ ಅಗಲ
2024-25ರ- ಒಳಗಾಗಿ ಎಲ್ಲಾ 9 ಪ್ಯಾಕೇಜ್‌ಗಳಿಗೆ ಮಂಜೂರು.
2027- ಕಾಮಗಾರಿ ಮುಕ್ತಾಯದ ಗುರಿಯ ವರ್ಷ
ಸದ್ಯದ ಸ್ಥಿತಿ ಏನು?- ಕಳೆದ ತಿಂಗಳು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಣೆ. 192 ಕಿಮೀ ದೂರದ ಕಾಮಗಾರಿ ಶುರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.