ಶಾಲೆಯಲ್ಲಿ ಫೇಸ್ ರಿಕಗ್ನಿಶನ್?
Team Udayavani, Sep 27, 2019, 5:23 AM IST
ಹೊಸದಿಲ್ಲಿ: ಶಾಲೆಯಲ್ಲಿ ಮಕ್ಕಳು ಪಾಠದ ಕಡೆ ಗಮನ ಹರಿಸುತ್ತಿದ್ದಾರೆಯೇ ಇಲ್ಲವೇ, ಅವರು ಪ್ರಗತಿ ಸಾಧಿಸುತ್ತಿದ್ದಾರೆಯೇ, ಇಲ್ಲವೇ ಎಂಬುದನ್ನು ಗುರುತಿಸಲು ಫೇಸ್ ರಿಕಗ್ನಿಶನ್, ವೀಡಿಯೋ ಪ್ರೊಸೆಸಿಂಗ್ ಹಾಗೂ ಇಮೇಜ್ ಪ್ರೊಸೆಸಿಂಗ್ ಬಳಕೆಯ ಬಗ್ಗೆ ಭಾರತ ಮತ್ತು ಸಿಂಗಾಪುರದ ವಿದ್ಯಾರ್ಥಿಗಳು ಸಂಶೋಧನೆ ನಡೆಸುತ್ತಿದ್ದಾರೆ. ಇಂಡಿಯಾ- ಸಿಂಗಾಪುರ ಹ್ಯಾಕಥಾನ್ ಅಡಿಯಲ್ಲಿ ಈ ವಿದ್ಯಾರ್ಥಿಗಳ ತಂಡ ಸಂಶೋಧನೆ ನಡೆಸುತ್ತಿದ್ದು, ವಿಜೇತರಾದರೆ ಈ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಶಸ್ತಿಯನ್ನು ಪಡೆಯಲಿದ್ದಾರೆ.
ಒಂದು ತಂಡದಲ್ಲಿ 6 ವಿದ್ಯಾರ್ಥಿಗಳು: ಈ ತಂಡದಲ್ಲಿ ಭಾರತ ಹಾಗೂ ಸಿಂಗಾಪುರದ ತಲಾ ಮೂರು ವಿದ್ಯಾರ್ಥಿಗಳಿದ್ದಾರೆ. ಇದೇ ರೀತಿ, 20 ತಂಡಗಳಿವೆ. ವಿವಿಧ ವಿಷಯಗಳ ಮೇಲೆ ಈ ತಂಡಗಳು ಕೆಲಸ ಮಾಡುತ್ತಿವೆ. ಒಂದು ತಂಡವು ವಿದ್ಯಾರ್ಥಿಗಳ ಭಾವನೆ ವಿಶ್ಲೇಷಣೆ ಅಧ್ಯಯನದಲ್ಲಿ ತೊಡಗಿದ್ದರೆ, ಇನ್ನೊಂದು ತಂಡವು ಸೆನ್ಸರ್ ಆಧರಿತ ಸ್ಮಾರ್ಟ್ ಬಿನ್‌ಗಳನ್ನು ಬಳಸಿ ವೈದ್ಯಕೀಯ ತ್ಯಾಜ್ಯವನ್ನು ಮರುಬಳಕೆ ಮಾಡುವ ಬಗ್ಗೆ ಅಧ್ಯಯನ ನಡೆಸುತ್ತಿದೆ. ಇದು ಎರಡನೇ ಆವೃತ್ತಿಯ ಭಾರತ-ಸಿಂಗಾಪುರ ಹ್ಯಾಕಥಾನ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.