ಬೆಂಗಳೂರು ರೈಲು ನಿಲ್ದಾಣದಲ್ಲಿ ಮುಖ ಗುರುತಿಸುವ ವ್ಯವಸ್ಥೆ
Team Udayavani, Jan 9, 2020, 7:45 AM IST
ಹೊಸದಿಲ್ಲಿ: ಬೆಂಗಳೂರು, ಮನ್ಮಾಡ್, ಭುಸಾವಲ್ ರೈಲು ನಿಲ್ದಾಣಗಳಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿ ಫಿಶಿಯಲ್ ಇಂಟೆಲಿಜೆನ್ಸ್) ನೆರವಿನಿಂದ ಮುಖ ಗುರುತಿಸುವ ತಂತ್ರಜ್ಞಾನ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ.
ಅಪರಾಧಿಗಳನ್ನು ಕ್ಷಿಪ್ರವಾಗಿ ಗುರುತಿಸುವ ನಿಟ್ಟಿನಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲು ರೈಲ್ವೇ ರಕ್ಷಣಾ ಪಡೆ ನಿರ್ಧರಿಸಿದೆ. ಈ ವ್ಯವಸ್ಥೆಯನ್ನು ತಾನು ಈಗಾಗಲೇ ಹೊಂದಿರುವ ಅಪರಾಧ ಮತ್ತು ಅಪರಾಧ ಪ್ರಕರಣಗಳ ಮೇಲೆ ನಿಗಾ ಇರಿಸುವ ವ್ಯವಸ್ಥೆಗೆ ಲಿಂಕ್ ಮಾಡಲು ಮುಂದಾಗಿದೆ. ರೈಲು ನಿಲ್ದಾಣಗಳಲ್ಲಿ ಅಪರಾಧ ಕೃತ್ಯಗಳನ್ನು ನಡೆಸಲು ಠಳಾಯಿಸುತ್ತಿರುವವರ ಮೇಲೆ ಕಣ್ಣಿಡಲು ಈ ತಂತ್ರಜ್ಞಾನ ನೆರವಾಗಲಿದೆ. ಸದ್ಯ ಈ ವ್ಯವಸ್ಥೆಯನ್ನು 3 ರೈಲು ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yamuna ನದಿಯಲ್ಲಿ ಡಾ| ಮನಮೋಹನ್ ಸಿಂಗ್ ಚಿತಾಭಸ್ಮ ವಿಸರ್ಜನೆ
Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ
Yamuna ನದಿಯಲ್ಲಿ ಡಾ| ಮನಮೋಹನ್ ಸಿಂಗ್ ಚಿತಾಭಸ್ಮ ವಿಸರ್ಜನೆ
Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.