ನಕಲಿ ಸುದ್ದಿ ತಡೆಗೆ ನೆರವು
Team Udayavani, Oct 1, 2018, 9:25 AM IST
ಹೊಸದಿಲ್ಲಿ: ಚುನಾವಣೆ ವೇಳೆ ನಕಲಿ ಸುದ್ದಿ ತಡೆಗೆ ಚುನಾವಣಾ ಆಯೋಗಕ್ಕೆ ಟ್ವಿಟರ್ ಮತ್ತು ಫೇಸ್ ಬುಕ್ ನೆರವು ನೀಡಲಿವೆ. ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರೇ ರವಿವಾರ ಈ ಮಾಹಿತಿ ನೀಡಿದ್ದಾರೆ. ಮೇನಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಈ ಅಂಶವನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು ಎಂದಿದ್ದಾರೆ. ‘ಕರ್ನಾಟಕ ಚುನಾವಣೆ ವೇಳೆ ಸಣ್ಣ ಪ್ರಮಾಣದಲ್ಲಿ ನಕಲಿ ಸುದ್ದಿ ತಡೆಯುವ ಪ್ರಯತ್ನ ಅನುಷ್ಠಾನ ಮಾಡಲಾಗಿತ್ತು. ಲೋಕಸಭೆ ಚುನಾವಣೆಗೆ ಮೊದಲು ಅದನ್ನು ಜಾರಿ ಮಾಡಲಾಗುತ್ತದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ಮಿಜೋರಾಂ ವಿಧಾನಸಭೆ ಚುನಾವಣೆಗಳಲ್ಲಿ ನಕಲಿ ಸುದ್ದಿ ತಡೆಗೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ರಾವತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.