ಖಾಸಗಿತನ ಬೇಕಂದ್ರೆ ವಾಟ್ಸ್‌ಆ್ಯಪ್‌ ಬಿಡಿ

Team Udayavani, Apr 29, 2017, 1:54 AM IST

Whats-App-Logo-600.jpg

ಹೊಸದಿಲ್ಲಿ: ಎಲ್ಲದಕ್ಕೂ ಆಧಾರ್‌ ಅನ್ನು ಕೇಂದ್ರ ಸರಕಾರ ಕಡ್ಡಾಯ ಮಾಡುವ ಮೂಲಕ ಜನರ ಖಾಸಗಿತನಕ್ಕೆ ಧಕ್ಕೆಯುಂಟು ಮಾಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ, ವಾಟ್ಸ್ ಆ್ಯಪ್‌ನಲ್ಲಿನ ಖಾಸಗಿತನದ ಚರ್ಚೆ ಶುರುವಾಗಿದೆ.

ವಾಟ್ಸ್‌ ಆ್ಯಪ್‌ನ ಹೊಸ ಖಾಸಗಿ ನಿಯಮದ ಪ್ರಕಾರ, ಫೇಸ್‌ಬುಕ್‌, ವಾಟ್ಸ್ ಆ್ಯಪ್‌ ನಡುವೆ ಗ್ರಾಹಕರ ಸಂದೇಶಗಳು ಗುಪ್ತವಾಗಿ ಹಂಚಿಕೆಯಾಗುವ ವ್ಯವಸ್ಥೆ ಮಾಡಲಾಗಿದೆ. ಇದು ಗ್ರಾಹಕನ ಖಾಸಗಿತನಕ್ಕೆ ಧಕ್ಕೆಯಲ್ಲವೇ ಎಂದು ಕೆಲ ವಿದ್ಯಾರ್ಥಿಗಳು ಸುಪ್ರೀಂ ಮೊರೆ ಹೋಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಪೀಠ, ಖಾಸಗಿತನದ ಬಗ್ಗೆ ಪ್ರಶ್ನೆ ಮಾಡಿತು. ವಾಟ್ಸ್‌ಆ್ಯಪ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌, ಖಾಸಗಿತನಕ್ಕೆ ಧಕ್ಕೆಯಾಗುವುದಿಲ್ಲ ಎಂದು ಅಭಯಧಿವಿತ್ತರು. ಆದರೆ ವಾಟ್ಸ್ ಆ್ಯಪ್‌ನ ಮಾತೃಸಂಸ್ಥೆ ಫೇಸ್‌ಬುಕ್‌ ಪರ ವಕೀಲ ಕೆ.ಕೆ. ವೇಣುಗೋಪಾಲ್‌ ಅವರು, ಮಧ್ಯಪ್ರವೇಶಿಸಿ, ಖಾಸಗಿತನ ಮತ್ತು ಮೂಲಭೂತ ಹಕ್ಕುಗಳ ಬಗ್ಗೆ ಕಾಳಜಿ ಹೊಂದಿರುವವರು ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌ ಬಳಕೆಯನ್ನು ನಿಲ್ಲಿಸಬಹುದು ಎಂದು ಹೇಳಿದರು. ವಿದ್ಯಾರ್ಥಿಗಳ ಪರ ಹಿರಿಯ ವಕೀಲ ಹರೀಶ್‌ ಸಾಳ್ವೆ ವಾದ ಮಂಡಿಸಿದರು.

ಟಾಪ್ ನ್ಯೂಸ್

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.