36,000 ಸರಕಾರಿ ಹುದ್ದೆ ಭರ್ತಿ ಪ್ರಸ್ತಾವಕ್ಕೆ ಫಡ್ನವೀಸ್ ಅನುಮತಿ
Team Udayavani, May 16, 2018, 4:45 PM IST
ಮುಂಬಯಿ : ರಾಜ್ಯ ಸರಾರದ ವಿವಿಧ ಇಲಾಖೆಗಳಲ್ಲಿ, ವಿಶೇಷವಾಗಿ ಕೃಷಿ ಮತ್ತು ಗ್ರಾಮಾಭಿವೃದ್ಧಿ ಇಲಾಖೆಗಳಲ್ಲಿ ಖಾಲಿ ಬಿದ್ದಿರುವ 36,000 ಹುದ್ದೆಗಳನ್ನು ಭರ್ತಿ ಮಾಡುವ ಪ್ರವಾಸ್ತವಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಂದು ಅನುಮತಿ ನೀಡಿದರು.
ರಾಜ್ಯ ಬಜೆಟ್ ಮಂಡನೆ ಅಧಿವೇಶನದಲ್ಲಿ ಸಿಎಂ ಫಡ್ನವೀಸ್ ಅವರು ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಎರಡು ಹಂತಗಳಲ್ಲಿ ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಬಿದ್ದಿರುವ 72,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದರು. ಆ ಪ್ರಕಾರ ಇದೀಗ ಮೊದಲ ಹಂತದಲ್ಲಿ 36,000 ಹುದ್ದೆಗಳ ಭರ್ತಿ ಪ್ರಸ್ತಾವಕ್ಕೆ ಅವರು ಅನುಮೋದನೆ ನೀಡಿದ್ದಾರೆ.
ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಸರಕಾರಿ ಯಂತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಇದೀಗ ಮೊದಲ ಹಂತದಲ್ಲಿ 36,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.