Fadnavis; ಸಂಪುಟ ವಿಸ್ತರಣೆ ನಾಳೆ?: ಬಿಜೆಪಿಗೆ ಗೃಹ ಖಾತೆ ಸಾಧ್ಯತೆ
Team Udayavani, Dec 13, 2024, 6:37 AM IST
ಮುಂಬಯಿ: ಮಹಾರಾಷ್ಟ್ರ ಸರಕಾರದ ಖಾತೆ ಹಂಚಿಕೆ ಕುತೂಹಲಕ್ಕೆ ಶೀಘ್ರವೇ ತೆರೆ ಬೀಳುವ ಸಾಧ್ಯ ತೆಗಳಿದೆ. ಡಿ.14ರಂದು ಸಂಪುಟ ವಿಸ್ತರಣೆಯಾಗಲಿದೆ ಎಂದು ಡಿಸಿಎಂ ಅಜಿತ್ ಪವಾರ್ ತಿಳಿಸಿದ್ದಾರೆ. ಅದಕ್ಕೆ ಪೂರಕವಾಗಿ ಸಿಎಂ ದೇವೇಂದ್ರ ಫಡ್ನವೀಸ್ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ.
ಬಳಿಕ ಮಾತನಾಡಿದ ಅವರು ಖಾತೆ ಹಂಚಿಕೆ ಬಗ್ಗೆ ಬಿಜೆಪಿ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಡಿಸಿಎಂ ಏಕನಾಥ ಶಿಂಧೆ ಬೇಡಿಕೆ ಇರಿಸಿದ್ದ ಗೃಹ ಖಾತೆ ಬಿಜೆಪಿಯಲ್ಲೇ ಉಳಿಯುವ ಸಾಧ್ಯತೆ ಇದೆ. ಖಾತೆ ಹಂಚಿಕೆ ಕುರಿತು ಹೊಸ ಸೂತ್ರ ಅಳವಡಿಸಿಕೊಳ್ಳಲು ಮೈತ್ರಿ ನಾಯಕರು ಚಿಂತಿಸಿದ್ದು, 20 ಖಾತೆ ಬಿಜೆಪಿಗೆ ಶಿವಸೇನೆ ಮತ್ತು ಎನ್ಸಿಪಿಗೆ ತಲಾ 10 ಸಚಿವ ಸ್ಥಾನ ದೊರಕಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
UP Government; ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ
Mahakumbh: ಇಂದಿನಿಂದ ಮಹಾಕುಂಭಮೇಳ ಸಂಭ್ರಮ; ಮೇಳಕ್ಕೆ ಉ.ಪ್ರದೇಶ ಸರಕಾರದಿಂದ ಸಕಲ ಸಿದ್ಧತೆ
MUST WATCH
ಹೊಸ ಸೇರ್ಪಡೆ
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.