Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

ಗುಜರಾತ್‌ ನಲ್ಲಿ 5 ವರ್ಷಗಳಿಂದ ಕಾರ್ಯನಿರ್ವಹಣೆ

Team Udayavani, Oct 23, 2024, 6:41 AM IST

fake court in gujarat

ಅಹಮದಾಬಾದ್‌: ನಕಲಿ ಪೊಲೀಸ್‌ ಆಯ್ತು, ನಕಲಿ ಬಂಧನ ಆಯ್ತು.. ಈಗ ನಕಲಿ ಕೋರ್ಟ್‌ ಪತ್ತೆಯಾಗಿದೆ. ಗುಜರಾತ್‌ನ ಅಹಮದಬಾದ್‌ನಲ್ಲಿ ಈ ಬೆಳವಣಿಗೆ ನಡೆದಿದ್ದು, ನಕಲಿ ನ್ಯಾಯಾಧೀಶ ಮೋರಿಸ್‌ ಸ್ಯಾಮ್ಯುಯೆಲ್‌ ಕ್ರಿಶ್ಚಿಯನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನೇ ನಕಲಿ ಕೋರ್ಟ್‌ ಸ್ಥಾಪನೆಯ ರೂವಾರಿಯಾಗಿದ್ದು, ನ್ಯಾಯಾಧೀಶರಂತೆ ಆದೇಶಗಳನ್ನು ನೀಡುತ್ತಿದ್ದ.

5 ವರ್ಷಗಳಿಂದ ಅದನ್ನು ನಡೆಸುತ್ತಿದ್ದ. ಅಲ್ಲಿ ಭೂ ವ್ಯಾಜ್ಯಗಳನ್ನು ಇಲ್ಲಿ ಬಗೆಹರಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಭೂ ವಿವಾದ ಪ್ರಕರಣಗಳಲ್ಲಿ ನೇಮಕವಾದ ಮಧ್ಯಸ್ತಿಕೆದಾರ ಎಂದು ಬಿಂಬಿಸಿಕೊಂಡಿದ್ದ. ತನಗೆ ಹಣ ಕೊಟ್ಟವರ ಪರವಾಗಿ ತೀರ್ಪುಗಳನ್ನು ಹೊರಡಿಸಿ ಜನರನ್ನು ವಂಚಿಸುತ್ತಿದ್ದ. ಈ ಸಂಬಂಧ ಇಲ್ಲಿನ ಸಿಟಿ ಸಿವಿಲ್‌ ಕೋರ್ಟ್‌ನ ರಿಜಿಸ್ಟ್ರಾರ್‌ ನೀಡಿದ ದೂರಿನ ಮೇರೆಗೆ ಪೊಲೀಸರು ನಕಲಿ ಕೋರ್ಟನ್ನು ಪತ್ತೆ ಹಚ್ಚಿದ್ದಾರೆ.

2019ರಲ್ಲಿ ವ್ಯಕ್ತಿಯೊಬ್ಬ ಸರ್ಕಾರಿ ಜಮೀನಿನ ಮೇಲೆ ಹಕ್ಕು ಸಾಧಿಸಿ ಕಂದಾಯ ಇಲಾಖೆಯಲ್ಲಿ ತನ್ನ ಹೆಸರು ಸೇರಿಸಲು ಬಯಸಿದ್ದ. ಈ ಪ್ರಕರಣದಲ್ಲಿ ಹಣ ಪಡೆದು ಮೋರಿಸ್‌ ಆತನ ಪರವಾಗಿ ತೀರ್ಪು ನೀಡಿದ್ದ. ಈ ಆದೇಶ ಜಾರಿಗೆ ವಕೀಲರೊಬ್ಬರ ಮೂಲಕ ಅಹಮದಾಬಾದ್‌ ಸಿಟಿ ಸಿವಿಲ್‌ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದ. ಈ ದಾಖಲೆ ಪರಿಶೀಲಿಸಿದಾಗ ರಿಜಿಸ್ಟ್ರಾರ್‌ಗೆ ಇದು ನಕಲಿ ತೀರ್ಪು ಎಂದು ಗೊತ್ತಾಗಿತ್ತು.

ಟಾಪ್ ನ್ಯೂಸ್

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

“Bulldozer’ justice: Supreme Court hits out at U.P. Yogi government

“Bulldozer’ justice: ಉ.ಪ್ರ.ಯೋಗಿ ಸರಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

Madhya Pradesh: Three tourists were bitten by a leopard

Madhya Pradesh: ಚಿರತೆ ಕೆಣಕಿ, ಕಚ್ಚಿಸಿಕೊಂಡ ಮೂವರು ಪ್ರವಾಸಿಗರು

Maharashtra Election Seat Allocation: More Seats for National Parties?

Maharashtra; ಚುನಾವಣೆ ಸೀಟು ಹಂಚಿಕೆ: ರಾಷ್ಟ್ರೀಯ ಪಕ್ಷಗಳಿಗೆ ಹೆಚ್ಚು ಸ್ಥಾನ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.