ನಕಲಿ ವೈದ್ಯರ ಜಾಲ ಬಯಲು
Team Udayavani, Feb 8, 2019, 11:19 PM IST
ಮುಂಬೈ: ಮಹಾರಾಷ್ಟ್ರದಲ್ಲಿ ನಾಲ್ಕು ವರ್ಷಗಳ ಕಾಲ ನಕಲಿ ವೈದ್ಯಕೀಯ ಪದವಿ ಹೊಂದಿದ 57 ‘ವೈದ್ಯ’ರು ರೋಗಿಗಳು ಚಿಕಿತ್ಸೆ ನೀಡಿದ ಆಘಾತಕಾರಿ ವಿಚಾರ ಬಯಲಾಗಿದೆ. ಈ ಬಗ್ಗೆ 2018ರ ಅಕ್ಟೋಬರ್‌ನಲ್ಲಿಯೇ ಎಫ್ಐಆರ್ ದಾಖಲಾಗಿತ್ತು. 2014-15ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜೊಂದರಿಂದ ಪದವಿ ಪಡೆದಿದ್ದರು ಎಂದು ಹೇಳಲಾಗಿತ್ತು. ಮಹಾರಾಷ್ಟ್ರ ವೈದ್ಯಕೀಯ ಪರಿಷತ್ ಅವರೆಲ್ಲರ ಮಾನ್ಯತೆ ರದ್ದು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ. ಡಾ.ಸ್ನೇಹಲ್ ನ್ಯಾತಿ ಎಂಬಾತನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.