ಪ್ರಧಾನಿ ಫೋಟೋ ಬಳಕೆ ಮಾಡಿ ನಕಲಿ ಖಾದಿ ಮಾಸ್ಕ್ ಮಾರಾಟ: ಮಂಡಳಿ ದೂರು
Team Udayavani, Jul 28, 2020, 9:41 AM IST
ಸಾಂದರ್ಭಿಕ ಚಿತ್ರ
ನವದೆಹಲಿ: ಪ್ರಧಾನ ಮಂತ್ರಿ ಫೋಟೋ ಬಳಸಿಕೊಂಡು “ನಕಲಿ’ ಖಾದಿ ಮಾಸ್ಕ್ ಮಾರಾಟ ಮಾಡುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಖಾದಿ ಹಾಗೂ ಗ್ರಾಮ ಉದ್ಯೋಗ ಮಂಡಳಿ ದೂರು ನೀಡಿದೆ.
ಚಂಡೀಗಢದ ಮಹಿಳೆಯೊಬ್ಬರು ಯಾವುದೇ ಪರವಾನಗಿ ಇಲ್ಲದೇ ಮಾಸ್ಕ್ ಗಳ ಪ್ಯಾಕೇಟ್ಗೆ ಪ್ರಧಾನ ಮಂತ್ರಿ ಫೋಟೋ ಅಳವಡಿಸಿದ್ದಾರೆ. ಅಲ್ಲದೇ ಖಾದಿ ಮಂಡಳಿ ಹಾಗೂ ಮೇಕ್ ಇನ್ ಇಂಡಿಯಾ ಲಾಂಛನವನ್ನು ಬಳಸಿಕೊಂಡು ನಕಲಿ ಖಾದಿ ಮಾಸ್ಕ್ ಮಾರಾಟ ಮಾಡುತ್ತಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚಂಡೀಗಢ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಖಾದಿ ಹಾಗೂ ಗ್ರಾಮ ಉದ್ಯೋಗ ಮಂಡಳಿ ದೂರು ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.