PAN Card ನವೀಕರಣ ಎಸ್ಎಂಎಸ್ ನಕಲಿ: ಕೇಂದ್ರ ಸರಕಾರ ಎಚ್ಚರಿಕೆ
Team Udayavani, Aug 25, 2024, 6:33 AM IST
ಹೊಸದಿಲ್ಲಿ: “ಮಾಹಿತಿ ಕೊಡದಿದ್ದರೆ ನಿಮ್ಮ ಕ್ರೆಡಿಟ್ ಕಾರ್ಡ್ ಬ್ಲಾಕ್ ಮಾಡಲಾಗುತ್ತದೆ’ ಎಂಬ ವಂಚನೆ ವ್ಯಾಪಕವಾಗಿರುವಂತೆಯೇ ಪ್ಯಾನ್ ಕಾರ್ಡ್ ಅಪ್ಡೇಟ್ ಹೆಸರಿನ ವಂಚನೆ ಬೆಳಕಿಗೆ ಬಂದಿದೆ. “ನಿಮ್ಮ ಪ್ಯಾನ್ ಕಾರ್ಡ್ ಮಾಹಿತಿ ನವೀಕರಿಸದಿದ್ದರೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಖಾತೆ ನಿಷ್ಕ್ರಿಯಗೊಳ್ಳಲಿದೆ’ ಎಂಬ ಎಚ್ಚರಿಕೆ ಎಸ್ಎಂಎಸ್ ನಕಲಿ. ಅದನ್ನು ನಂಬಬಾರದು ಎಂದು ಕೇಂದ್ರ ಸರಕಾರ ಹೇಳಿದೆ. ಪ್ಯಾನ್ಕಾರ್ಡ್ ನವೀಕರಣಕ್ಕೆ ಸಂಬಂಧಿಸಿ, ಅಂಚೆ ಇಲಾಖೆಯು ಗ್ರಾಹಕರಿಗೆ ಸಂದೇಶ ಕಳಿಸುವುದಿಲ್ಲ ಮತ್ತು ವೈಯಕ್ತಿಕ ಮತ್ತು ಬ್ಯಾಂಕ್ ಮಾಹಿತಿಯನ್ನು ಕೋರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಇಂತಹ ನಕಲಿ ಸಂದೇಶಗಳ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕೆಂದು ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
MUST WATCH
ಹೊಸ ಸೇರ್ಪಡೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.