2022ರೊಳಗೆ 60 ಶತಕೋಟಿ ಕೃಷಿ ರಫ್ತು: ಪ್ರಮುಖ ನೀತಿಗೆ ಕೇಂದ್ರ ಅಸ್ತು
Team Udayavani, Dec 7, 2018, 10:50 AM IST
ಹೊಸದಿಲ್ಲಿ : 2022ರೊಳಗೆ ಕೃಷಿ ಉತ್ಪನ್ನವನ್ನು ದುಪ್ಟಟ್ಟುಗೊಳಿಸಿ ರಫ¤ನ್ನು 60 ಶತಕೋಟಿ ಡಾಲರ್ಗೆ ಏರಿಸುವ ತನ್ನ ಮಹತ್ವಾಕಾಂಕೀ ಯೋಜನೆಯ ಪ್ರಮುಖ ನೀತಿಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಈಚೆಗಷ್ಟೇ ಕೋಪೋದ್ರಿಕ್ತ ರೈತರು ಸರಕಾರದ ಕೃಷಿ ನಿಷ್ಕ್ರಿಯತೆಯನ್ನು ಪ್ರತಿಭಟಿಸಿ ರಾಷ್ಟ್ರ ರಾಜಧಾನಿ ಹೊಸದಿಲ್ಲಿ ಮತ್ತು ದೇಶದ ಹಣಕಾಸು ಕೇಂದ್ರ ಎನಿಸಿಕೊಂಡಿರುವ ಮುಂಬಯಿಯಲ್ಲಿ ತಮ್ಮ ಬೆಳೆಗೆ ನ್ಯಾಯೋಚಿತ ಬೆಲೆಯನ್ನು ಆಗ್ರಹಿಸಿ ಉಗ್ರ ಪ್ರತಿಭಟನೆ ನಡೆಸಿದ್ದರು.
ವಾಣಿಜ್ಯ ಸಚಿವ ಸುರೇಶ್ ಪ್ರಭು ಅವರು ನಿನ್ನೆ ಗುರುವಾರ ಟೀ, ಕಾಫಿ, ಹಣ್ಣುಹಂಪು ಮತ್ತು ತರಕಾರಿಯೇ ಮೊದಲಾದ ಕೃಷಿ ಉತ್ಪನ್ನಗಳ ರಫ್ತಿಗೆ ಉತ್ತೇಜನ ನೀಡುವ ಪ್ರಮುಖ ನೀತಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ ಎಂದು ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.