ಬೆಳೆದಿದ್ದ ಬೆಳ್ಳುಳ್ಳಿಗೆ ಸೂಕ್ತ ಬೆಲೆ ಸಿಗದ್ದಕ್ಕೆ ಬೆಳ್ಳುಳ್ಳಿಗೇ ಬೆಂಕಿ ಇಟ್ಟ!
Team Udayavani, Dec 19, 2021, 9:00 PM IST
ಮಂದಸೌರ್: ಬೆಳೆದಿದ್ದ ಬೆಳ್ಳುಳ್ಳಿಗೆ ಸೂಕ್ತ ಬೆಲೆ ಸಿಗದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಶಂಕರ್ ಸಿಂಗ್ ಎಂಬ ರೈತ 160ಕೆಜಿ ಬೆಳ್ಳುಳ್ಳಿಗೆ ಬೆಂಕಿಯಿಟ್ಟಿರುವ ಘಟನೆ ಮಧ್ಯಪ್ರದೇಶದ ಮಂದಸೌರ್‌ನಲ್ಲಿ ನಡೆದಿದೆ.
160ಕೆಜಿ ಬೆಳ್ಳುಳ್ಳಿಯನ್ನು 5 ಸಾವಿರ ರೂ. ವೆಚ್ಚ ಮಾಡಿಕೊಂಡು ಮಂದಸೌರ್‌ನ ಮಂಡಿಗೆ ತಂದಿದ್ದಾನೆ.
ಆದರೆ ಮಂಡಿಯಲ್ಲಿ ಆತನ ಬೆಳ್ಳುಳ್ಳಿಗೆ 1,100 ರೂ. ಬೆಲೆ ನಿಗದಿ ಮಾಡಲಾಯಿತು. ಇದರಿಂದಾಗಿ ಸಿಟ್ಟಿಗೆದ್ದ ಆತ ಮಂಡಿಯಲ್ಲೇ ತಾನು ತಂದಿದ್ದ ಬೆಳ್ಳುಳ್ಳಿಗೆ ಬೆಂಕಿ ಹಚ್ಚಿದ್ದಾನೆ.
2.5 ಲಕ್ಷ ರೂ. ಖರ್ಚು ಮಾಡಿ ಬೆಳೆದಿದ್ದ ಬೆಳೆಗೆ ಕೇವಲ 1 ಲಕ್ಷ ರೂ. ಸಿಕ್ಕಿದ್ದಾಗಿ ಆತ ಹೇಳಿದ್ದಾನೆ. ಮಂಡಿಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
A young #Farmers Shankar Sirfira set ablaze around 160 kg garlic produce on not getting adequate price from traders during open auction in the Mandsaur Mandi @ndtv @ndtvindia pic.twitter.com/90wdDA7OR8
— Anurag Dwary (@Anurag_Dwary) December 19, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ
Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ
Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ
ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ… ಮಣಿಪುರ ಹಿಂಸಾಚಾರದ ಕುರಿತು ಸಿಎಂ ಬಿರೇನ್ ಸಿಂಗ್
Mumbai-Nagpur: ಸಮೃದ್ಧಿ ಹೆದ್ದಾರಿಯಲ್ಲಿ ಏಕಾಏಕಿ 50 ಕ್ಕೂ ಹೆಚ್ಚು ವಾಹನಗಳು ಪಂಕ್ಚರ್…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.