Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್ಬಾಟ್!
Team Udayavani, Dec 23, 2024, 7:40 AM IST
ತಿರುಪತಿ: ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಯಾತ್ರಾರ್ಥಿಗಳಿಗೆ ದಕ್ಷ ಸೇವೆ ಒದಗಿಸಲು ಕೃತಕ ಬುದ್ಧಿಮತ್ತೆ (ಎಐ) ಚಾಟ್ಬಾಟ್ ಅಳವಡಿಕೆಗೆ ಟಿಟಿಡಿ ನಿರ್ಧರಿಸಿದೆ. ಅಲ್ಲದೇ ಈ ಮೂಲಕ ಸೇವೆಯಲ್ಲಿ ಪಾರದರ್ಶಕತೆ ಯನ್ನು ಹೆಚ್ಚಿಸಲು ಮುಂದಾಗಿದೆ.
ತಿರುಪತಿ ದೇವಸ್ಥಾನಕ್ಕೆ ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಇವರಿಗೆ ದರ್ಶನ, ವಸತಿ ಹಾಗೂ ಇನ್ನಿತರ ಸೇವೆಗಳನ್ನು ಶೀಘ್ರವಾಗಿ ಒದಗಿ ಸಲು ಮತ್ತು ಸೇವೆಗಳಲ್ಲಿ ಪಾರದರ್ಶಕತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗು ತ್ತಿದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿ ಕಾರಿ ಜೆ. ಶ್ಯಾಮಲಾ ರಾವ್ ಹೇಳಿದ್ದಾರೆ.
ತಿರುಮಲದ ಅಧ್ಯಾತ್ಮಿಕತೆ ಮತ್ತು ಸಾಂಸ್ಕೃತಿಕ ಪಾವಿತ್ರ್ಯತೆಯನ್ನು ಮುಂದಿನ ಪೀಳಿಗೆಗೆ ಕಾಪಾಡಿಕೊಳ್ಳುವ ಜತೆಗೆ ತಂತ್ರಜ್ಞಾನ ಬಳಸಿಕೊಂಡು ಯಾತ್ರಿ ಗಳ ಸೇವೆಯನ್ನು ಉತ್ತಮ ಪಡಿ ಸು ವುದು ಟಿಟಿಡಿಯ ಮುಖ್ಯ ಉದ್ದೇಶ ವಾಗಿದೆ. ಸಾಂಪ್ರಾದಾಯಿಕತೆಯ ಜತೆಗೆ ಆಧುನಿಕ ತಂತ್ರಜ್ಞಾನವನ್ನು ಸಮ್ಮಿಲನಗೊ ಳಿ ಸ ಬೇಕು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದೃಷ್ಟಿಕೋನವನ್ನು ಜಾರಿ ಮಾಡಲು ಟಿಟಿಡಿ ಮುಂದಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.