ಟೋಲ್ಗೇಟ್‌ನ ಎಲ್ಲ ಲೇನ್‌ಗಳಲ್ಲೂ ಫಾಸ್ಟ್‌ಟ್ಯಾಗ್‌


Team Udayavani, Jul 20, 2019, 5:37 AM IST

p-39

ನವದೆಹಲಿ: ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ. ಟೋಲ್ ಬಳಿ ವಾಹನವನ್ನು ನಿಲ್ಲಿಸಿ ಹಣ ನೀಡಿ ರಸೀದಿ ತೆಗೆದುಕೊಳ್ಳುವ ಕಿರಿಕಿರಿಯನ್ನು ಇದು ನಿವಾರಿಸುತ್ತದೆ.

ಇದೇ ವೇಳೆ ಒಂದು ಹೈಬ್ರಿಡ್‌ ಲೇನ್‌ ಕೂಡ ಇರಲಿದ್ದು, ಇದರಲ್ಲಿ ಫಾಸ್ಟ್‌ಟ್ಯಾಗ್‌ ಜೊತೆಗೆ ನಗದು ರೂಪದಲ್ಲೂ ಹಣ ಪಡೆಯಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ಲೇನ್‌ಗಳಲ್ಲಿ ಕೇವಲ ಫಾಸ್ಟ್‌ಟ್ಯಾಗ್‌ಗಳನ್ನು ಮಾತ್ರ ಸಮ್ಮತಿಸಲಾಗುತ್ತದೆ. ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನಗಳು ಈ ಲೇನ್‌ಗಳ ಮೂಲಕ ಹಾದುಹೋಗುವುದಾದರೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಸದ್ಯ ಎಲ್ಲ ಟೋಲ್ಗಳಲ್ಲೂ ಕೆಲವು ಲೇನ್‌ಗಳನ್ನು ಫಾಸ್ಟ್‌ಟ್ಯಾಗ್‌ ಸಿದ್ಧವಾಗಿಸಿದ್ದು, ಇಂತಹ ಲೇನ್‌ಗಳಲ್ಲಿ ನಗದು ಪಾವತಿ ಮಾಡುವವರೂ ಆಗಮಿಸುವುದರಿಂದಾಗಿ ಫಾಸ್ಟ್‌ಟ್ಯಾಗ್‌ನ ಮೂಲ ಉದ್ದೇಶವೇ ವಿಫ‌ಲವಾಗಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಲೂ ಸಚಿವಾಲಯ ಮುಂದಾಗಿದೆ.

ಟಾಪ್ ನ್ಯೂಸ್

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.