ಭಾರತೀಯ ವಾಯುಪಡೆಯಲ್ಲಿ ಮೊದಲನೇ ಬಾರಿಗೆ ಅಪ್ಪ-ಮಗಳ ಸಾಧನೆ
Team Udayavani, Jul 6, 2022, 7:10 AM IST
ನವದೆಹಲಿ: ಅಪ್ಪ ಸಂಜಯ್ ಶರ್ಮಾ ವಾಯು ಪಡೆಯ ಯುದ್ಧ ವಿಮಾನಗಳ ಪೈಲೆಟ್.
ಅವರನ್ನೇ ನೋಡಿ ಬೆಳೆದ ಮಗಳು ಅನನ್ಯಾ ಶರ್ಮಾ ಕೂಡ ಇದೀಗ ಯುದ್ಧ ವಿಮಾನಗಳ ಪೈಲೆಟ್ ಆಗಿದ್ದಾರೆ.
ಭಾರತೀಯ ವಾಯುಪಡೆಯಲ್ಲಿ ಮೊದಲನೇ ಬಾರಿಗೆ ಅಪ್ಪ-ಮಗಳ ಜೋಡಿ ಒಟ್ಟಿಗೇ ಸೇವೆ ಸಲ್ಲಿಸಿ ದಾಖಲೆ ಬರೆದಿದೆ.
ಅಂದ ಹಾಗೆ ಈ ಜೋಡಿ ಮೇ ತಿಂಗಳಾಂತ್ಯದಲ್ಲಿ ಕರ್ನಾಟಕದ ಬೀದರ್ನಲ್ಲಿ Hawk- 132 ಯುದ್ಧವಿಮಾನವನ್ನು ಜತೆಯಾಗಿ ನಡೆಸಿದೆ. ಅದರ ಫೋಟೋ ಇದೀಗ ಎಲ್ಲೆಡೆ ಹರಿದಾಡಿದೆ. ಅನನ್ಯ ಬಿ.ಟೆಕ್ ಪದವಿ ಪಡೆದಿದ್ದು, ಬೀದರ್ನಲ್ಲಿ ವಾಯು ಪಡೆಯ ಉನ್ನತ ಮಟ್ಟದ ಯುದ್ಧವಿಮಾನಗಳ ತರಬೇತಿ ಪಡೆಯುತ್ತಿದ್ದಾರೆ. ಸಂಜಯ್ ಅವರು ಮಿಗ್-21 ಯುದ್ಧ ವಿಮಾನದ ಪೈಲೆಟ್ ಆಗಿ ಅನುಭವ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.