ಗಾಂಧಿ ರಾಷ್ಟ್ರಪಿತ, ಮೋದಿ ಏನು?


Team Udayavani, Jan 14, 2017, 9:59 AM IST

13-NT-6.jpg

ಹೊಸದಿಲ್ಲಿ: ಖಾದಿ ಗ್ರಾಮೋದ್ಯೋಗ ಆಯೋಗದ ಗೋಡೆ ಕ್ಯಾಲೆಂಡರ್‌ ಹಾಗೂ ಟೇಬಲ್‌ ಡೈರಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಬದಲು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸಿರುವುದಕ್ಕೆ ರಾಜಕೀಯ ಪಕ್ಷಗಳಿಂದ ಟೀಕೆ ವ್ಯಕ್ತವಾಗಿದೆ.

“ಇದು ಮಂಗಳಯಾನ ಎಫೆಕ್ಟ್’ ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದರೆ, ಗಾಂಧೀಜಿ ಅವರು ರಾಷ್ಟ್ರಪಿತ, ಮೋದಿ ಏನು? ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನೆ ಮಾಡಿದ್ದಾರೆ. ಖಾದಿ ಮತ್ತು ಗಾಂಧೀಜಿ ಅವರು ನಮ್ಮ ದೇಶದ ಇತಿಹಾಸ, ಸ್ವಾವಲಂಬನೆ ಹಾಗೂ ಹೋರಾಟದ ಸಂಕೇತಗಳು. ಗಾಂಧೀಜಿ ಅವರ ಫೋಟೋ ತೆಗೆದು ಹಾಕುವುದು ಪಾಪ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುಜೇìವಾಲಾ ಟೀಕಿಸಿದ್ದಾರೆ.

ಆದರೆ ಈ ವಿವಾದ ಅನಗತ್ಯ ಎಂದು ಪ್ರಧಾನಿ ಕಾರ್ಯಾಲಯ ಬಣ್ಣಿಸಿದೆ. ಮತ್ತೂಂದೆಡೆ, ಕ್ಯಾಲೆಂಡರ್‌ನಲ್ಲಿ ಗಾಂಧೀಜಿ ಭಾವಚಿತ್ರವನ್ನೇ ಹಾಕಬೇಕು ಎಂಬ ನಿಯಮವಾಗಲಿ, ಸಂಪ್ರದಾಯವಾಗಲಿ ಇಲ್ಲ ಎಂದು ಖಾದಿ ಗ್ರಾಮೋದ್ಯೋಗ ಆಯೋಗದ ಮುಖ್ಯಸ್ಥ ವಿ.ಕೆ. ಸಕ್ಸೇನಾ ಸಮರ್ಥಿಸಿಕೊಂಡಿದ್ದಾರೆ. 2002, 2005, 2011, 2013 ಹಾಗೂ 2016ರಲ್ಲೂ ಕ್ಯಾಲೆಂಡರ್‌ನಲ್ಲಿ ಗಾಂಧೀಜಿ ಚಿತ್ರ ಪ್ರಕಟ ವಾಗಿರಲಿಲ್ಲ. ಮೋದಿ ಅವರು ಪ್ರಧಾನಿ ಯಾದ ಬಳಿಕ, ಖಾದಿ ಬಳಕೆಗೆ ಸಲಹೆ ಮಾಡಿದ ಬಳಿಕೆ ಖಾದಿ ಮಾರಾಟ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

“ಮಂಗಳಯಾನ ಎಫೆಕ್ಟ್’ ಅಂದಿದ್ದೇಕೆ?: ಖಾದಿ ಆಯೋಗದ ಕ್ಯಾಲೆಂಡರ್‌ನಲ್ಲಿ ಮೋದಿ ಭಾವಚಿತ್ರ ಬಳಸಿದ್ದನ್ನು ಟೀಕಿಸಲು ರಾಹುಲ್‌ ಗಾಂಧಿ “ಮಂಗಳಯಾನ ಎಫೆಕ್ಟ್’ ಎಂಬ ಪದ ಬಳಸಿದ್ದಾರೆ. 2014ರಲ್ಲಿ ಮೊದಲ ಯತ್ನದಲ್ಲೇ ಇಸ್ರೋದ ಮಂಗಳಯಾನ ಯಶಸ್ವಿಯಾಗಿತ್ತು. ಆ ಮಹತ್ವಾಕಾಂಕ್ಷಿ ಯೋಜನೆಗೆ ಮನಮೋಹನ್‌ ಸಿಂಗ್‌ ಅವರು ಚಾಲನೆ ಕೊಟ್ಟಿದ್ದರಾದರೂ, ಮೋದಿ ಅವರು ಸಂಪೂರ್ಣ ಶ್ರೇಯಸ್ಸು ಪಡೆದುಕೊಂಡರು ಎಂದು ರಾಹುಲ್‌ ಆಗ ಹರಿಹಾಯ್ದಿದ್ದರು. ಅದೇ ರೀತಿ ಖಾದಿಗೂ, ಗಾಂಧಿಗೂ ಅವಿನಾಭಾವ ಸಂಬಂಧವಿದ್ದರೂ, ಶ್ರೇಯಸ್ಸನ್ನು ಮೋದಿ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಲು ರಾಹುಲ್‌ ಈ ರೀತಿ ಟ್ವೀಟ್‌ ಮಾಡಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.