ಸುಕನ್ಯ ಸಮೃದ್ಧಿ ವಿರುದ್ಧ ಫತ್ವಾ
Team Udayavani, Mar 31, 2019, 11:30 AM IST
ನವದೆಹಲಿ: ಕೇಂದ್ರದ ಸುಕನ್ಯಾ ಸಮೃದ್ಧಿ ಯೋಜನೆಯು ಶರಿಯಾ ಕಾನೂನಿನನ್ವಯ ಕಾನೂನುಬಾಹಿರವಾಗಿದೆ ಎಂದು ಹೇಳಿರುವ ಇಸ್ಲಾಮಿಕ್ ಧಾರ್ಮಿಕ ವಿದ್ವಾಂಸರ ತಂಡವೊಂದು, ಯೋಜನೆ ವಿರುದ್ಧ ಫತ್ವಾ ಹೇರಿದೆ.
ಜಮೀಯತ್ ಉಲೆಮಾ-ಇ-ಹಿಂದ್ ಸಂಘಟನೆ ಆಯೋಜಿಸಿದ್ದ 3 ದಿನಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಇಡುವ ಠೇವಣಿಗೆ ವಾರ್ಷಿಕ ಶೇ.9ರಷ್ಟು ಬಡ್ಡಿ ಸಿಗುತ್ತದೆ. ಇದು ಬಡ್ಡಿ ಆಧಾರಿತ ಯೋಜನೆಯಾದ್ದರಿಂದ ಇಸ್ಲಾಂ ವಿರೋಧಿಯಾಗಿದೆ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.