ಎಫ್ ಬಿ ಭದ್ರತೆಗೆ ಸೌಲಭ್ಯ
Team Udayavani, May 13, 2018, 8:08 AM IST
ವಾಷಿಂಗ್ಟನ್/ಹೊಸದಿಲ್ಲಿ: ಭಾರತ ಸರಕಾರದೊಂದಿಗೆ ಕೈಜೋಡಿಸಿ ಚುನಾವಣಾ ಏಕತೆಗಾಗಿ ಸೇವೆ ಸಲ್ಲಿಸುತ್ತಿರುವ ಸಾಮಾಜಿಕ ಜಾಲತಾಣ ಫೇಸ್‌ಬುಕ್, ರಾಜಕೀಯ ನೇತಾರರಿಗಾಗಿ ಹಾಗೂ ರಾಜಕೀಯ ಪಕ್ಷಗಳ ಫೇಸ್‌ಬುಕ್ ಖಾತೆ ಅಥವಾ ಪುಟಗಳಿಗಾಗಿ “ಸೈಬರ್ ತ್ರೆಟ್ಸ್ ಕ್ರೈಸಿಸ್’ ಎಂಬ ಇ-ಮೇಲ್ ಹಾಟ್ ಲೈನ್ ಸೌಲಭ್ಯವನ್ನು ಅನುಷ್ಠಾನಕ್ಕೆ ತಂದಿದೆ.
ರಾಜಕೀಯ ನೇತಾರರ ಫೇಸ್‌ಬುಕ್ ಖಾತೆಗಳಲ್ಲಿನ ಮಾಹಿತಿಗಳಿಗೆ ಭದ್ರತೆ ನೀಡಲು ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಂ ಎಂಬ ಸಂಸ್ಥೆಯೊಂದನ್ನು ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಝುಕರ್ ಬರ್ಗ್ ಹುಟ್ಟುಹಾಕಿದ್ದಾರೆ. ಈ ಸಂಸ್ಥೆಯಡಿಯಲ್ಲೇ, ಸೈಬರ್ ತ್ರೆಟ್ಸ್ ಕ್ರೈಸಿಸ್ ಹಾಟ್‌ಲೈನ್ ಸೌಲಭ್ಯ ನೀಡಲಾಗಿದೆ.
ಈ ಸೌಲಭ್ಯದಿಂದ, ಯಾವುದೇ ರಾಜಕೀಯ ನೇತಾರರ, ಪಕ್ಷಗಳ ಖಾತೆಗಳಲ್ಲಿನ ಮಾಹಿತಿ ಸೋರಿಕೆಯಾದ ಅನುಮಾನವಿದ್ದಲ್ಲಿ ಅದನ್ನು [email protected] ಗೆ ಇ-ಮೇಲ್ ಕಳುಹಿಸುವ ಮೂಲಕ ಫೇಸ್ ಬುಕ್ ಸಂಸ್ಥೆಯ ಗಮನಕ್ಕೆ ತರಬಹುದು. ಅಲ್ಲದೆ, ಫೇಸ್‌ಬುಕ್ ಖಾತೆ ಅಥವಾ ಪೇಜ್‌ಗಳಿಗೆ ಅನ್ಯರು ಕಾನೂನುಬಾಹಿರವಾಗಿ ಲಗ್ಗೆ ಹಾಕುವುದನ್ನು ತಪ್ಪಿಸಲು ಯಾವುದೇ ಖಾತೆ/ಪುಟಕ್ಕೆ 2 ಹಂತದ ದೃಢೀಕರಣ (ಅಥೆಂಟಿಕೇಶನ್) ದಂಥ ಹೊಸ ಭದ್ರತೆ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.