![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jul 2, 2022, 8:46 PM IST
ನವದೆಹಲಿ: ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್ ಸಿಆರ್‌ಎ) ನಿಯಮಗಳು, 2011 ಅನ್ನು ಮತ್ತಷ್ಟು ಬಿಗಿಗೊಳಿಸಿರುವ ಕೇಂದ್ರ ಸರ್ಕಾರ, ನಿಯಮಗಳಲ್ಲಿರುವ 7 ಅಂಶಗಳಿಗೆ ತಿದ್ದುಪಡಿ ತಂದಿದೆ.
ವಿಶೇಷವೆಂದರೆ, ಈ ಹೊಸ ನಿಯಮಗಳು (ವಿದೇಶಿ ದೇಣಿಗೆ ನಿಯಂತ್ರಣ ತಿದ್ದುಪಡಿ ನಿಯಮಗಳು, 2022) ಜುಲೈ 1ರಿಂದಲೇ ಅನ್ವಯವಾಗುವಂತೆ ಜಾರಿಗೆ ಬಂದಿದ್ದು, ಕೇಂದ್ರ ಗೃಹ ಇಲಾಖೆಯು ಶುಕ್ರವಾರವೇ ಈ ಕುರಿತ ಅಧಿಕೃತ ಗೆಜೆಟ್ ಪ್ರಕಟಣೆಯನ್ನು ಹೊರಡಿಸಿದೆ.
ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ಚಟುವಟಿಕೆಗಳಿಗೆ ವಿದೇಶಿ ದೇಣಿಗೆಯ ಸ್ವೀಕಾರ ಮತ್ತು ಬಳಕೆಯನ್ನು ನಿರ್ಬಂಧಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ನಿಯಮ 6ರಲ್ಲಿ “ಒಂದು ಲಕ್ಷ ರೂಪಾಯಿ’ ಎಂದಿರುವುದನ್ನು “ಹತ್ತು ಲಕ್ಷ ರೂಪಾಯಿ’ ಎಂದೂ, “30 ದಿನಗಳು’ ಎಂದಿರುವುದನ್ನು “3 ತಿಂಗಳು’ ಎಂದು ಬದಲಾಯಿಸಲಾಗಿದೆ. ಈ ರೀತಿಯಾಗಿ ಒಟ್ಟು 7 ಅಂಶಗಳಲ್ಲಿ ತಿದ್ದುಪಡಿ ಮಾಡಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.