ವಿದ್ಯುತ್ ಬಿಲ್ಗೆ ಹೆದರಿ ನೇಣು
Team Udayavani, May 12, 2018, 8:23 AM IST
ಔರಂಗಾಬಾದ್: ಎಲೆಕ್ಟ್ರಿಸಿಟಿ ಬಿಲ್ ನೂರು, ಇನ್ನೂರು, ಅಬ್ಬಬ್ಬ… ಅಂದ್ರೆ ಮುನ್ನೂರು ದಾಟಿದರೆ ಸಾಮಾನ್ಯ ಬಳಕೆದಾರ ಏದೇನಿದು ಎಂದು ಕಂಗಾಲಾಗುವುದುಂಟು. ಆದರೆ, ಇಲ್ಲಿನ ಭಾರತ್ ನಗರದ ನಿವಾಸಿಯೊಬ್ಬರ ಮನೆಯ ವಿದ್ಯುತ್ ಬಿಲ್ ಬರೋಬ್ಬರಿ 8.64 ಲಕ್ಷ ರೂ. ಬಂದಿದ್ದು, ಬಿಲ್ ನೋಡುತ್ತಿದ್ದಂತೆ ವ್ಯಕ್ತಿ ಗಾಬರಿಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿದ್ದಾನೆ.
ಗುರುವಾರ ಬೆಳಗ್ಗೆ ಕೈಸೇರಿದ ಬಿಲ್ ನೋಡುತ್ತಿದ್ದಂತೆ ಬದುಕಿಗೇ ಕೊಳ್ಳಿ ಇಟ್ಟುಕೊಂ ಡಿರುವ ವ್ಯಕ್ತಿ ಜಗನ್ನಾಥ್ ಶೆಲ್ಕೆ. ಸೂಸೈಡ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿ ದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ 55,519 ಯೂನಿಟ್ ಬಳಕೆ ಮಾಡಿದ್ದು, 8,64,781 ರೂ. ಬಿಲ್ ಬಂದಿದೆ. ಬಿಲ್ ಮಾಡುವಾತನ ಎಡವಟ್ಟೇ ಇದಕ್ಕೆ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.