ಒಬ್ಬ ಉಗ್ರ ಸತ್ತರೂ ಮಾನವತೆ ದೃಷ್ಟಿಯಿಂದ ನೋವಾಗುತ್ತದೆ: ರಾಜ್ಯಪಾಲ
Team Udayavani, Jan 24, 2019, 10:49 AM IST
ಜಮ್ಮು : ‘ಒಬ್ಬನೇ ಒಬ್ಬ ಭಯೋತ್ಪಾದಕ ಸತ್ತರೂ ನನಗೆ ಮಾನವತೆಯ ದೃಷ್ಟಿಯಿಂದ ನೋವಾಗುತ್ತದೆ. ಆದುದರಿಂದ ಕಾಶ್ಮೀರ ಕಣಿವೆಯ ಉಗ್ರರು ಹಿಂಸೆಯನ್ನು ತೊರೆದು ಮುಖ್ಯವಾಹಿನಿಗೆ ಬರಬೇಕು ಎಂದು ಬಯಸುತ್ತೇನೆ’ ಎಂಬುದಾಗಿ ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಹೇಳಿದ್ದಾರೆ.
ರಾಜ್ಯದಲ್ಲಿ ಉಗ್ರ ಚಟುವಟಿಕೆಗಳನ್ನು ಆಮೂಲಾಗ್ರವಾಗಿ ಮೂಲೋತ್ಪಾಟನೆ ಮಾಡುವಲ್ಲಿ ಭದ್ರತಾ ಪಡೆಗಳು ಕಾಣುತ್ತಿರುವ ಯಶಸ್ಸನ್ನು ಅವರು ಪ್ರಶಂಸಿಸಿದರು.
ಜಮ್ಮು ಕಾಶ್ಮೀರದ ಉಗ್ರರಿಗೆ ಪುನರ್ ವಸತಿ ಕಲ್ಪಿಸುವ ಹೊಸ ಪ್ಯಾಕೇಜ್ ಒಂದನ್ನು ತನ್ನ ಆಡಳಿತೆಯು ರೂಪಿಸುತ್ತಿದೆ ಎಂದು ಮಲಿಕ್ ಹೇಳಿದರು.
ಇದೇ ಸಂದರ್ಭದಲ್ಲಿ ಭದ್ರತಾ ಪಡೆಗಳಿಗೆ ದೊರಕಿರುವ ಅತ್ಯದ್ಭುತ ವಿಜಯ ಎನ್ನುವುದಕ್ಕೆ ಸಾಕ್ಷಿಯಾಗಿ ಜಮ್ಮು ಕಾಶ್ಮೀರದ ಪೊಲೀಸ್ ಮಹಾ ನಿರ್ದೇಶಕ ದಿಲ್‌ಬಾಗ್ ಸಿಂಗ್ ಅವರು ಹಿಂದೊಮ್ಮೆ ಉಗ್ರರ ಭದ್ರಕೋಟೆ ಎನಿಸಿಕೊಂಡಿದ್ದ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯನ್ನು ಉಗ್ರ ಮುಕ್ತ ಜಿಲ್ಲೆ ಎಂದು ಇಂದು ಗುರುವಾರ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.