Tragic: ಜಾತ್ರೆಯಲ್ಲಿ ತಂದೆಯ ಕೈಯಿಂದ ಬಿದ್ದ ಮಗು; ರಥದ ಚಕ್ರದಡಿ ಸಿಲುಕಿ ಮೃತ್ಯು
Team Udayavani, Mar 25, 2024, 12:28 PM IST
ಕೊಲ್ಲಂ: ಜಾತ್ರೆಯ ರಥದ ಚಕ್ರದಡಿ ಬಿದ್ದು ಐದು ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಕೊಲ್ಲಂನಲ್ಲಿ ಭಾನುವಾರ(ಮಾ.24 ರಂದು) ರಾತ್ರಿ ನಡೆದಿದೆ.
ಚವರ ಮೂಲದ ರಮೇಶನ್ – ಜೀಜಿ ದಂಪತಿಯ ಕ್ಷೇತ್ರ (5) ಮೃತ ಬಾಲಕಿ. ಅಪ್ಪ – ಅಮ್ಮನ ಜೊತೆ ಕೊಟ್ಟಂಕುಳಂಗರ ದೇವಸ್ಥಾನದ ಜಾತ್ರೆಗೆ ಕ್ಷೇತ್ರ ಬಂದಿದ್ದಳು. ರಥ ಎಳೆಯುವ ಸಂದರ್ಭದಲ್ಲಿ ಜನರ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಅಪ್ಪನ ಕೈಯಿಂದ ಆಕಸ್ಮಿಕವಾಗಿ ಕ್ಷೇತ್ರ ಕೆಳಗೆ ಬಿದ್ದಿದ್ದಾಳೆ. ರಥದ ಚಕ್ರ ಮಗುವಿನ ಮೇಲೆ ಹರಿದಿದೆ. ಪರಿಣಾಮ ಮಗುವಿನ ಪ್ರಾಣ ಹೋಗಿದೆ.
ಕ್ಷೇತ್ರಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಆದರೆ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ.
“ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವೊಮ್ಮೆ ಮಕ್ಕಳು ರಥಕ್ಕೆ ಕಟ್ಟಿದ ಹಗ್ಗವನ್ನು ಎಳೆಯುತ್ತಾರೆ. ಮಗು ಆಕಸ್ಮಿಕವಾಗಿ ಬಿದ್ದಿದ್ದಾಳೆಂದು ತೋರುತ್ತದೆ” ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.