ಈ ಗ್ರಾಮದಲ್ಲಿ ಎಲ್ಲರಿಗೂ ಜ್ವರ!
Team Udayavani, Jun 3, 2020, 10:19 AM IST
ಸಾಂದರ್ಭಿಕ ಚಿತ್ರ
ಭೋಪಾಲ: ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಬುಡಕಟ್ಟು ಜನರಿರುವ ಗ್ರಾಮದಲ್ಲಿ ಕೋವಿಡ್ ಭೀತಿ ಆವರಿಸಿದೆ. ಅಲ್ಲಿರುವವರಿಗೆ ಜ್ವರ ಕಾಣಿಸಿಕೊಂಡಿರುವುದೇ ಈ ಭೀತಿಗೆ ಕಾರಣ. ಸುಮಾರು 170 ಮಂದಿ ವಾಸಿಸುತ್ತಿದ್ದು, 70 ವಲಸೆ ಕಾರ್ಮಿಕರು ಇತ್ತೀಚೆ ಗಷ್ಟೇ ಬೇರೆ ಪ್ರದೇಶಗಳಿಂದ ಸ್ವಗ್ರಾಮಕ್ಕೆ ಆಗಮಿಸಿದ್ದರು. ಅದಾದ ಬಳಿಕ ಏಕಾಏಕಿ ಗ್ರಾಮದ ಎಲ್ಲರಲ್ಲೂ ಜ್ವರ ಕಾಣಿಸಿಕೊಂಡಿದೆ. ವೈದ್ಯರ ತಂಡ ಪರೀಕ್ಷೆ ನಡೆಸಿದ್ದು, 31 ಮಂದಿಯಲ್ಲಿ ಜ್ವರವಿದ್ದರೂ ಕೋವಿಡ್ ಲಕ್ಷಣ ಕಾಣಿಸಿಕೊಂಡಿಲ್ಲ. ಬುಡಕಟ್ಟು ಜನರು ಸಾಮುದಾಯಿಕ ಬದುಕಿಗೆ ಹೊಂದಿಕೊಂಡಿ ರುವ ಕಾರಣ ಪರಿಸ್ಥಿತಿ ಸವಾಲಿನದ್ದು ಎಂದು ಜಿಲ್ಲಾಡಳಿತ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.