ನೋಟು ಅಮಾನ್ಯದ ಬಳಿಕ 2.55 ಕೋಟಿ ಮುಖಬೆಲೆಯ ನಕಲಿ ನೋಟು ವಶ: ಸರ್ಕಾರ
Team Udayavani, Aug 8, 2017, 3:48 PM IST
ಹೊಸದಿಲ್ಲಿ : ಕಳೆದ ವರ್ಷ ನವೆಂಬರ್ನಲ್ಲಿ ಸರಕಾರ 500 ರೂ. ಮತ್ತು 1,000 ರೂ. ನೋಟುಗಳನ್ನು ಅಮಾನ್ಯ ಮಾಡಿದ ಬಳಿಕ ದೇಶದ ವಿವಿಧ ಅಂತಾರಾಷ್ಟ್ರೀಯ ಗಡಿಗಳಲ್ಲಿ, ಮುಖ್ಯವಾಗಿ ಗುಜರಾತ್ನಲ್ಲಿ, ಒಟ್ಟು 2.55 ಕೋಟಿ ರೂ. ಮುಖಬೆಲೆ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಲೋಕಸಭೆಗೆ ಇಂದು ನೀಡಿದ ಲಿಖೀತ ಉತ್ತರದಲ್ಲಿ ಕೇಂದ್ರ ಸಹಾಯಕ ಗೃಹ ಸಚಿವ ಹಂಸರಾಜ್ ಜಿ ಆಹಿರ್ ಅವರು ರಾಷ್ಟ್ರೀಯ ಪಾತಕ ದಾಖಲೆಗಳ ವಿಭಾಗದ ಅಂಕಿ ಅಂಶಗಳನ್ನು ಉಲ್ಲೇಖೀಸಿ ಕಳೆದ ವರ್ಷ ನ.9ರಿಂದ ಈ ವರ್ಷ ಜುಲೈ 14ರ ತನಕದ ಅವಧಿಯಲ್ಲಿ 23,429 ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಹಳೇ 500 ರೂ. ಮತ್ತು 1,000 ರೂ. ಗಳ ನಕಲಿ ನೋಟುಗಳೂ ಸೇರಿವೆ ಎಂದು ಹೇಳಿದರು.
ಗುಜರಾತ್ ಅನಂತರದಲ್ಲಿ ಗರಿಷ್ಠ ಪ್ರಮಾಣದಲ್ಲಿ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿರುವುದು ಮಿಜೋರಾಂ, ಪಶ್ಚಿಮ ಬಂಗಾಲ ಮತ್ತು ಪಂಜಾಬ್ನಲ್ಲಿ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.