Panaji ಗೋವಾದಲ್ಲಿ ಫಿಲ್ಮ್ ಸಿಟಿ ಸ್ಥಾಪನೆ; ಸಿಎಂ ಪ್ರಮೋದ್ ಸಾವಂತ್
Team Udayavani, Aug 15, 2023, 8:56 PM IST
ಪಣಜಿ: ಹೈದರಾಬಾದ್ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿಯಂತಹ ಫಿಲ್ಮ್ ಸಿಟಿಯನ್ನು ಗೋವಾದಲ್ಲಿ ಸ್ಥಾಪಿಸಲಾಗುವುದು ಎಂದು ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದರು. ಗೋವಾದಲ್ಲಿ ಫಿಲ್ಮ್ ಸಿಟಿ ಸ್ಥಾಪನೆಗೆ ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ ಎಂದು ಸಾವಂತ್ ಹೇಳಿದರು.
ಸಾಖಳಿಯಲ್ಲಿ ಆಯೋಜಿಸಿದ್ದ ಐದು ದಿನಗಳ ಚಲನಚಿತ್ರ ನಿರ್ಮಾಣ ಕಾರ್ಯಗಾರ ಉಧ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಾವಂತ್ ಹೈದರಾಬಾದ್ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿಯಂತೆಯೇ ಇರುತ್ತದೆ ಆದರೆ ಗಾತ್ರದಲ್ಲಿ ಚಿಕ್ಕದಾಗಿರಲಿದೆ. ರಾಜ್ಯದಲ್ಲಿ ಫಿಲ್ಮ್ ಸಿಟಿಗಳನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ ಎಂದು ಸಾವಂತ್ ಹೇಳಿದರು. ಅಲ್ಲದೆ ದಕ್ಷಿಣ ಗೋವಾದ ಮಡಗಾಂವ್ ನಲ್ಲಿ ಮಕ್ಕಳ ಚಿತ್ರೋತ್ಸವ ನಡೆಯಲಿದೆ ಎಂದರು.
ಮಕ್ಕಳ ಚಲನಚಿತ್ರೋತ್ಸವವು ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಂಚಿತವಾಗಿ 20 ರಿಂದ 28 ನವೆಂಬರ್ 2023 ರವರೆಗೆ ಮಡಗಾಂವ್ನಲ್ಲಿ ನಡೆಯಲಿದೆ. ಸಾವಂತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.