Andhra Pradesh: ಚಂದ್ರಬಾಬು ವಿರುದ್ಧ ಪೋಸ್ಟ್: ಆರ್ಜಿವಿ ವಿರುದ್ಧ ಕೇಸು
Team Udayavani, Nov 11, 2024, 10:02 PM IST
ಅಮರಾವತಿ: ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತವರ ಕುಟುಂಬದ ಕುರಿತಾಗಿ ಅವಹೇಳನಕಾರಿ ಪೋಸ್ಟ್ಗಳನ್ನು ಹಂಚಿಕೊಂಡ ಆರೋಪದಡಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ ತೆರೆಕಂಡಿದ್ದ “ವ್ಯೂಹಂ’ ಚಿತ್ರದ ಪ್ರಚಾರಕ್ಕಾಗಿ ವರ್ಮಾ ಅವರು, ನಾಯ್ಡು, ಅವರ ಪುತ್ರ ನಾರಾ ಲೋಕೇಶ್ ಮತ್ತು ಸೊಸೆ ಬ್ರಹ್ಮಿಣಿ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.