Chandrayaan-3: ಇಂದು 2 ಗಂಟೆಗೆ ಅಂತಿಮ ಡಿಬೂಸ್ಟ್
Team Udayavani, Aug 20, 2023, 12:09 AM IST
ಹೊಸದಿಲ್ಲಿ: ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಸುಸ್ಥಿತಿಯಲ್ಲಿದ್ದು ಶನಿವಾರ ಚಂದ್ರನ ಮೇಲ್ಮೆ„ನಿಂದ ಸುಮಾರು 113 ಕಿ.ಮೀ. ದೂರಕ್ಕೆ ತಲುಪಿದೆ. ರವಿವಾರ ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ಚಂದ್ರಯಾನ-3ರ ಎರಡನೇ ಹಾಗೂ ಕೊನೆಯ ಹಂತದ ಡಿಬೂಸ್ಟಿಂಗ್ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಇಸ್ರೋ ತಿಳಿಸಿದೆ.
ಈ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿದರೆ, ವಿಕ್ರಮ್ ಮತ್ತು ಪ್ರಗ್ಯಾನ್ ಚಂದ್ರನಿಂದ 30 ಕಿ.ಮೀ. ದೂರಕ್ಕೆ ತಲುಪಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಆ.23ರಂದು ಚಂದಿರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.