ಇಪಿಎಫ್ ಬಡ್ಡಿ ಹೆಚ್ಚಳಕ್ಕೆ ಅಸ್ತು
Team Udayavani, Apr 27, 2019, 1:53 PM IST
ಹೊಸದಿಲ್ಲಿ: 2018-19ರ ಆರ್ಥಿಕ ವರ್ಷದಲ್ಲಿ ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲೆ ಶೇ. 8.65ರಷ್ಟು ಬಡ್ಡಿ ನೀಡುವ ಪ್ರಸ್ತಾವನೆಗೆ ಕೇಂದ್ರ ವಿತ್ತ ಸಚಿವಾಲಯ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ. 3 ವರ್ಷಗಳಲ್ಲಿ ಬಡ್ಡಿ ಹೆಚ್ಚಳವಾಗುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ಇದೇ ವರ್ಷದ ಫೆಬ್ರವರಿಯಲ್ಲಿ, ಇಪಿಎಫ್ಒ ಬಗ್ಗೆ ತೀರ್ಮಾನ ಕೈಗೊಳ್ಳುವ ಟಸ್ಟಿಗಳ ಕೇಂದ್ರೀಯ ಮಂಡಳಿ (ಸಿಬಿಟಿ), ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ನೇತೃತ್ವದಲ್ಲಿ ಸಭೆ ಸೇರಿ, 2018-19ರ ವಿತ್ತೀಯ ವರ್ಷದ ಇಪಿಎಫ್ ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇ. 8.65ಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸುವ ನಿರ್ಧಾರ ಕೈಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.