![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 1, 2021, 8:20 AM IST
ಹೊಸದಿಲ್ಲಿ: ಸಾರ್ವಜನಿಕ ರಂಗದ ಬ್ಯಾಂಕ್ (ಪಿಎಸ್‌ಬಿ)ಗಳಲ್ಲಿ ಗುಮಾಸ್ತ ಹುದ್ದೆಗೆ ನೇಮಕಾತಿ ಪರೀಕ್ಷೆಗಳನ್ನು 13 ಪ್ರಾದೇಶಿಕ ಭಾಷೆ ಗಳಲ್ಲಿಯೂ ನಡೆಸುವಂತೆ ವಿತ್ತ ಸಚಿವಾಲ ಯವು ಬ್ಯಾಂಕಿಂಗ್ ಸಿಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಗೆ ಸಲಹೆ ನೀಡಿದೆ.
ಈ ಸಂಬಂಧ ರಚನೆಯಾಗಿದ್ದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳಂತೆ ಈ ಸಲಹೆ ನೀಡಿರುವುದಾಗಿ ವಿತ್ತ ಸಚಿವಾಲಯ ತಿಳಿಸಿದೆ. ಈ ಸಮಿತಿಯ ಶಿಫಾರಸು ಲಭ್ಯವಾಗುವವರೆಗೆ ಪಿಎಸ್‌ಬಿಗಳ ಗುಮಾಸ್ತ ಶ್ರೇಣಿಯ ಎಲ್ಲ ನೇಮಕಾತಿಗಳನ್ನು ತಡೆ ಹಿಡಿಯ ಲಾಗಿತ್ತು ಎಂದು ಅದು ಹೇಳಿದ್ದು, ಇದು ಸದ್ಯವೇ ಕಾರ್ಯರೂಪಕ್ಕೆ ಬರುವ ನಿರೀಕ್ಷೆ ಮೂಡಿಸಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.