ಈಗಲೇ ಸಿದ್ಧವಾಗುತ್ತಿದೆ ನೂತನ ಸರಕಾರದ ಮೊದಲ 100 ದಿನಗಳ ಆರ್ಥಿಕ ಅಜೆಂಡಾ

Team Udayavani, May 23, 2019, 11:29 AM IST

Arun-Jaitley-730

ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಗುರವಾರ ಬಿರುಸಿನಿಂದ ಸಾಗುತ್ತಿರುವಂತೆಯೇ ಬಿಜೆಪಿ ನೇತೃತ್ವದ ಎನ್‌ಡಿಎ 343 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆಯನ್ನು ಸಾಧಿಸಿದ್ದು ಮತ್ತೆ ಅಧಿಕಾರಕ್ಕೆ ಮರಳುವುದು ಬಹುತೇಕ ಖಚಿತವಾಗುತ್ತಿರುವಂತೆಯೇ  ಇತ್ತ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯ ಪ್ರಕಾರ ಬಿಜೆಪಿ ನೇತೃತ್ವದ ಹೊಸ ಸರಕಾರದ ಮೊದಲ 100 ದಿನಗಳ ಆರ್ಥಿಕ ಅಜೆಂಡಾ ರೂಪಿಸುವಲ್ಲಿ ಬ್ಯುಸಿಯಾಗಿದ್ದಾರೆ.

ಖಾಸಗಿ ಬಂಡವಾಳ ಹೂಡಿಕೆ, ಬೃಹತ್‌ ಪ್ರಮಾಣದ ಉದ್ಯೋಗ ಸೃಷ್ಟಿ ಮತ್ತು ಕೃಷಿ ವಲಯಕ್ಕೆ ಹೆಚ್ಚಿನ ಪರಿಹಾರ ಕೊಡುವುದು ಈ ಅಜೆಂಡಾದಲ್ಲಿ ಮುಖ್ಯವಾಗಿವೆ ಎಂದು ಮೂಲಗಳು ತಿಳಿಸಿವೆ.

ಜತೆಗೆ ಈ ಅಜೆಂಡಾದಲ್ಲಿ  ಪ್ರತ್ಯಕ್ಷ ಮತ್ತು ಪರೋಕ್ಷ ತೆರಿಗೆ ವಸೂಲಾತಿಯನ್ನು ಸುಧಾರಿಸುವುದು, ಜಿಎಸ್‌ಟಿ ತೆರಿಗೆ ಸ್ಲಾಬ್‌ಗಳನ್ನು ಸರಳೀಕರಿಸುವುದು ಕೂಡ ಸೇರಿದೆ ಎಂದು ಮೂಲಗಳು ತಿಳಿಸಿವೆ.

ಬಹುತೇಕ ಈ ವರ್ಷ ಜುಲೈ ತಿಂಗಳಲ್ಲಿ ಮಂಡಿಸಲಾಗುವ 2019-20ರ ಸಾಲಿನ ಅಂತಿಮ ಬಜೆಟ್‌ ನಲ್ಲಿ, ಈಗಾಗಲೇ ಮಧ್ಯಾವಧಿ ಬಜೆಟ್‌ ನಲ್ಲಿ ಪ್ರಕಟಿಸಲಾಗಿರುವಂತೆ, ಆದಾಯ ತೆರಿಗೆ ಸಂಬಂಧಿತ ಟ್ಯಾಕ್ಸ್‌ ಸ್ಲಾಬ್‌ ಗಳಿಗೆ ಬದಲಾವಣೆ ತರುವುದು ಕೂಡ ಈ ಅಜೆಂಡಾದಲ್ಲಿನ ಮುಖ್ಯ ವಿಷಯವಾಗಿದೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಇತರ ಎಲ್ಲ ಸಚಿವಾಲಯಗಳಿಗೆ ಮತ್ತು ಇಲಾಖೆಗಳಿಗೆ ಬಿಜೆಪಿ ನೇತೃತ್ವದ ಹೊಸ ಎನ್‌ಡಿಎ ಸರಕಾರದ ಮೊದಲ 100 ದಿನಗಳ ಅಜೆಂಡಾ ತಯಾರಿಸುವಂತೆ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.

ಹೊಸ ಸರಕಾರದ ಮುಂದಿನ ಕೆಲವೇ ದಿನಗಳಲ್ಲಿ ಅಧಿಕಾರಕ್ಕೆ ಬರಲಿದೆ.

ಕೈಗಾರಿಕೆ ಬೆಳವಣಿಗೆ, ಸಾಲ ನೀಡಿಕೆ ಪ್ರಮಾಣ ಹೆಚ್ಚಳ, ಬ್ಯಾಂಕಿಂಗ್‌ ವಲಯದ ಬಲವೃದ್ಧಿ, ಮತ್ತು ನಿಧಿ ಒದಗಣೆ ಆಗದ ಕ್ಷೇತ್ರಗಳಿಗೆ ನಿಧಿ ಒದಗಿಸುವುದೇ ಮೊದಲಾದ ವಿಷಯಗಳಿಗೆ 100 ದಿನಗಳ ಅಜೆಂಡಾ ದಲ್ಲಿ ಆದ್ಯತೆ ನೀಡುವಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.