ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ ನಾಪತ್ತೆ; ಎಫ್ಐಆರ್
Team Udayavani, Mar 18, 2017, 3:06 PM IST
ಬಾರಿಪಾಡಾ : ತನ್ನ ಮೇಲೆ ಅತ್ಯಾಚಾರಗೈದ ಕಾಲೇಜು ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯು ಎಫ್ಐಆರ್ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಗೆ ಮುಂದಾಗಿರುವಂತೆಯೇ ಆರೋಪಿ ಶಿಕ್ಷಕನು ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.
ಕಳೆದ ಮಾರ್ಚ್ 12ರಂದು ತಾನು ಟ್ಯೂಶನ್ಗೆಂದು ಶಿಕ್ಷಕನ ಮನೆಗೆ ಹೋಗಿದ್ದಾಗ ಅಲ್ಲಿ ಆತ ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಎಂದು ವಿದ್ಯಾರ್ಥಿನಿಯು ದೂರಿದ್ದಾಳೆ. ಈ ಬಗ್ಗೆ ಆಕೆ ಕಾಲೇಜು ಆಡಳಿತ ಮಂಡಳಿಗೆ ದೂರು ಕೊಟ್ಟಿದ್ದಳು. ಆ ಪ್ರಕಾರ ಅವರು ಗುತ್ತಿಗೆ ಆಧಾರಿತನಾಗಿರುವ ಆರೋಪಿ ಶಿಕ್ಷಕನನ್ನು ಕೂಡಲೇ ಕೆಲಸದಿಂದ ವಜಾ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.